ಪುತ್ತೂರು: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ...
ಮಂಗಳೂರು: ಮಂಗಳೂರು ನಗರ ಪೊಲೀಸರು ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಆರು ಕೆ.ಜಿಗೂ ಅಧಿಕ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ...
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಹನಿಟ್ರಾಪ್ ನ ವಾಸನೆ ಹೊಡೆಯಲಾರಂಭಿಸಿದೆ. ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ...
ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ...
ಸುಳ್ಯ : ಸ್ಟೇಷನಿಗೆ ಕರೆ ತಂದ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ (sullia) ಪೊಲೀಸ್ ಠಾಣೆಯಲ್ಲಿ ನಡೆದಿದೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ...
ಉತ್ತರ ಪ್ರದೇಶ: FIR ದಾಖಲಿಸಿದ ಶಿಕ್ಷಕರೊಬ್ಬರ ಇಡೀ ಕುಟುಂಬವನ್ನು ಇಬ್ಬರು ಮಕ್ಕಳ ಸಮೇತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಸುನಿಲ್ ಕುಮಾರ್, ಅವರ ಪತ್ನಿ ಪೂನಂ ಮತ್ತು...
ಬೆಂಗಳೂರು: ಬಾಗಿಲ ಬಳಿ ನಿಲ್ಲಬೇಡ ಎಂದು ಹೇಳಿದ್ದಕ್ಕೆ ಯುವಕನೋರ್ವ BMTC ವೋಲ್ವೋ ಬಸ್ ಕಂಡಕ್ಟರ್ಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ನಡೆದಿದೆ. ಅಕ್ಟೋಬರ್ 01ರಂದು ಈ ಘಟನೆ ನಡೆದಿದ್ದು, ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ....
ಹತ್ರಾಸ್ : ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನು ಬಲಿ ನೀಡಿದ ಹೇಯಾ ಕೃತ್ಯ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ. ಹೇಯಾ ಕೃತ್ಯದಲ್ಲಿ ಭಾಗಿಯಾದ ಆರೋಪದ ಮೇಲೆ ಶಾಲೆಯ ಮಾಲಕ, ನಿರ್ದೇಶಕರು, ಪ್ರಾಂಶುಪಾಲರು ಮತ್ತು ಇಬ್ಬರು...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ತೋಟ ಬೆಂಗ್ರೆ ಎಂಬಲ್ಲಿನ ಅಳಿವೆ ಬಾಗಿಲು ಬಳಿಯ ಸಮುದ್ರ ತೀರದ ಬಳಿ ವ್ಯಕ್ತಿಯ ಶನಿವಾರ ಅಪರಾಹ್ನ ಮೃತದೇಹ ಸಿಕ್ಕಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಸಂಶಯಿಸಲಾಗಿದೆ....
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ ಆಗಸ್ಟ್ 15 ರಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ...