ಬೆಂಗಳೂರು: ಕೆಲಸಕ್ಕೆ ಹೋದ ಹೊತ್ತಲ್ಲಿ ಮನೆಯಲ್ಲೇ ಪರ ಪುರುಷನೊಂದಿಗೆ ಸರಸಕ್ಕಿಳಿದ ಹೆಂಡತಿಯನ್ನು ಕಂಡು ದಂಗಾದ ಗಂಡನನ್ನು ಹೆಂಡತಿ ಮತ್ತು ಪ್ರಿಯಕರ ಮುಗಿಸಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಹಾಸನ ಮೂಲದ ತೇಜಸ್ವಿನಿ ಮತ್ತು ಮಹೇಶ್...
ಬೆಂಗಳೂರು : ಮಹಿಳೆಯರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕಿರಾತಕ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿಯಾಗಿದ್ದಾನೆ. ಕಾಫಿ ಶಾಪ್ನಲ್ಲಿ ಕಾಫಿ ಮೇಕರ್ ಆಗಿ...
ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಸಮೀರ್ ರವಿವಾರ ರಾತ್ರಿ ತನ್ನ ಕುಟುಂಬದೊಂದಿಗೆ ಕಲ್ಲಾಪು...
ಬೆಂಗಳೂರು : ಪ್ರೈವೇಟ್ ಡಿಟೆಕ್ಟಿವ್ ಏಜೆನ್ಸಿಗಳಿಗೆ ಅನಧಿಕೃತವಾಗಿ CDR (Call detail records) ಗಳನ್ನು ನೀಡುತ್ತಿದ್ದ ಪೊಲೀಸ್ ಸಿಬಂದಿಯನ್ನು ಬೆಂಗಳೂರು ಸಿಸಿಬಿ ಬಂಧಿಸಿದೆ. ಸಿಐಡಿ ಪೊಲೀಸ್ ಸಿಬ್ಬಂದಿ ಮುನಿರತ್ನ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿ ಮುನಿರತ್ನ...
ಮಂಗಳೂರು : ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಮಂಗಳೂರಿನ ಖಾಸಾಗಿ ಮೆಡಿಕಲ್ ಕಾಲೇಜಿನಲ್ಲಿ...
ಬಂಟ್ವಾಳ: ಕಲಿಕಾ ಹಿಂಜರಿಕೆಯಿಂದ SSLC ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15)...
ಪುತ್ತೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಪುತ್ತೂರಿನ ವಿದ್ಯಾರ್ಥಿನಿ ಸೌಮ್ಯಾ ಭಟ್ ಕೊಲೆ ಪ್ರಕರಣ ನಡೆದು ಇಂದಿಗೆ 27 ವರ್ಷ ತುಂಬಿದೆ ಆದ್ರೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಮಿಲಿಟ್ರಿ ಅಶ್ರಫ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ದಕ್ಷಿಣ...
ಬಂಟ್ವಾಳ: ವೈಯಕ್ತಿಕ ಕ್ಸುಲ್ಲಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದೆ. ಬಂಟ್ವಾಳ...
ಉತ್ತರ ಪ್ರದೇಶ : ಹೆಣ್ಣು ಮಕ್ಕಳನ್ನು ಚುಡಾಯಿಸುತ್ತಿದ್ದ ದುಷ್ಕರ್ಮಿಗಳಿಗೆ ಉತ್ತರ ಪ್ರದೇಶದ ಪೊಲೀಸರು ಸರಿಯಾಗಿ ಬೆಂಡೆತ್ತಿದ ಘಟನೆ ಮುಜಾಫರ್ನಗರದಲ್ಲಿ ನಡೆದಿದೆ. ಇಲ್ಲಿನ ಕೋಚಿಂಗ್ ಸೆಂಟರ್ ನ ಹೊರಗೆ ಮೂವರು ದುಷ್ಕರ್ಮಿಗಳು ಹುಡುಗಿಯರಿಗೆ ಕಿರುಕುಳ ನೀಡುತ್ತಿರುವುದು ಸಿಸಿಟಿವಿ...
ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. 2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ...