ಕಾರ್ಕಳ : ಹಿಂದೂ ಯುವತಿ ಮೇಲಿನ ಪೈಶಾಚಿಕ ಕೃತ್ಯವನ್ನು ಕಾರ್ಕಳ(karkala) ಶಾಸಕ ಸುನೀಲ್ ಕುಮಾರ್ ಖಂಡಿಸಿದ್ದಾರೆ. ಬಡ ಯುವತಿಯೋರ್ವಳಿಗೆ ಮತ್ತು ಬರಿಸುವಂತ ಅಮಲು ಪದಾರ್ಥ ನೀಡಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ. ಇದೊಂದು...
ಕಾರ್ಕಳ : ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಹಿಂದೂ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ನಡೆದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಲ್ತಾಫ್ ಬಂಧಿತ...
ಉಡುಪಿ ಅಗಸ್ಟ್ 23: 8 ತಿಂಗಳ ಹಿಂದೆ ಮದುವೆಯಾದ ಜೋಡಿಯ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸಾಲಿಗ್ರಾಮದ ಕಾರ್ಕಡದಲ್ಲಿ ಸಂಭವಿಸಿದೆ. ಬೆಳ್ಳಂಬೆಳಿಗ್ಗೆಯೇ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿದ್ದು ಇದು ತಾರಕಕ್ಕೇರಿ ಪತಿ...
ಉಡುಪಿ: ವ್ಯಕ್ತಿಯೊಬ್ಬರಿಗೆ Online Trading (ಆನ್ಲೈನ್ ಟ್ರೇಡಿಂಗ್) ನಲ್ಲಿ ಲಕ್ಷಾಂತರ ರೂಪಾಯಿಗಳ ವಂಚನೆ ಮಾಡಿದ ಪ್ರಕರಣದಲ್ಲಿ ಉಡುಪಿ ಸೆನ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಪುತ್ತೂರು ಕುರಿಯ ಗ್ರಾಮದ ಮುಸ್ತಫಾ ಪಿ (36), ಕಾಸರಗೋಡು ಮಂಜೇಶ್ವರದ ಖಾಲಿದ್...
ಮಂಗಳೂರು : ದುಷ್ಕರ್ಮಿಗಳ ದಾಳಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ(Ivan Dsouza) ಅವರ ಮನೆಯ ಸುರಕ್ಷತೆಯನ್ನು ಬಿಗಿಗೊಳಿಸಲಾಗಿದೆ. ಬುಧವಾರ ತಡ ರಾತ್ರಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳ ತಂಡ ನಗರದ...
ಮಂಡ್ಯ: ಕೌಟುಂಬಿಕ ಕಲಹವೊಂದು ಪುಟ್ಟ ಮಗುವನ್ನು ಅನಾಥ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಗದ್ದೆಹೊಸರು ಗ್ರಾಮದಲ್ಲಿ ನಡೆದಿದೆ. ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪತಿ ಕೆರೆಗೆ ಹಾರಿ ಸಾವನ್ನಪ್ಪಿದ್ದು ತಂದೆ-ತಾಯಿ...
ಉಡುಪಿ : ಕುಂದಾಪುರ ಸಮೀಪದ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನಾಯಕ್, ದೇವರಾಜ್ ಸುಂದರ್ ...
ಮಂಗಳೂರು : ಮಂಗಳೂರು ನಗರದಲ್ಲಿ ಫುಟ್ ಬಾಲ್ ಆಟದ ವಿಷಯವಾಗಿ ವಿವಾದ ಏರ್ಪಟ್ಟು ವಿದ್ಯಾರ್ಥಿಗಳ ಗುಂಪು ಮತ್ತೊಂದು ತಂಡದ ವಿದ್ಯಾರ್ಥಿಗಳನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಸಂಬಂಧ 9...
ಉಡುಪಿ : ತಂಡವೊಂದು ತಲವಾರು ಬೀಸಿ, ಬಿಯರ್ ಬಾಟಲಿ ಹಾಗೂ ಬ್ಯಾಟ್, ವಿಕೆಟ್ ನಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿಯಲ್ಲಿ ನಡೆದಿದೆ. ವಕ್ವಾಡಿಯ ಚಂದ್ರಶೇಖರ್(27)...
ಮೂಡುಬಿದಿರೆ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಘಟನೆ ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ಭಾನುವಾರ ನಡೆದಿದೆ. ನಿರ್ಮಲಾ ಪಂಡಿತ್ ಅವರು ವಿವೇಕಾನಂದ ನಗರದಲ್ಲಿರುವ ಮಗಳ ಮನೆಯ ತೋಟದಲ್ಲಿದ್ದಾಗ ಮನೆಯ ಗೇಟ್...