ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು...
ಬೆಂಗಳೂರು ; ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್ನಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ಗಾಂಧಿನಗರ: ಗುಜರಾತ್ ಕರಾವಳಿಯಲ್ಲಿ ATS, NCB ಜಂಟಿ ಕಾರ್ಯಾಚರಣೆ ನಡೆಸಿದ್ದು 14 ಪಾಕಿಸ್ತಾನಿಗಳನ್ನು ಬಂಧಿಸಿ ಅವರಿಂದ 602 ಕೋ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಭಯೋತ್ಪಾದನಾ ನಿಗ್ರಹ ದಳ (ATS) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ...
ಬೆಳಗಾವಿ : ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು ಬಲಿಯಾದ ಘಟನೆ ಬೆಳಗಾವಿ(belgaum) ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಎದೆಮೇಲೆ ಕಾಲಿಟ್ಟು ವ್ಯಕ್ತಿಯೋರ್ವ ಮಗುವನ್ನು ಅಮಾನುಷವಾಗಿ ಹತ್ಯೆ...
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿ ಮತದಾನ ಮಾಡುವ ಫೊಟೋ ಕ್ಲಿಕ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಪುತ್ತೂರಿನ ಮತಗಟ್ಟೆಯೊಂದರಲ್ಲಿ ಮತದಾನ ಮಾಡುವ...
ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ...
ವಿಜಯವಾಡ: ಇದು ಸಿನಿಮಾ ರೀಲ್ಸ್ ಅಲ್ಲ ಇದು ನೈಜ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. ವಧುವನ್ನು ಕಿಡ್ನಾಪ್ ಮಾಡುವ ಪ್ರಯತ್ನವನ್ನು ವರ ಮತ್ತು ಆತನ ಕಡೆಯವರು ವಿಫಲಗೊಳಿಸಿದ್ದಾರೆ. ಆಂಧ್ರದ ಕಡಿಯಂ ಗ್ರಾಮದ ವೆಂಕಟ ನಂದು...
ಉಡುಪಿ : ಕೇರಳದ ಚಿತ್ರ ನಿರ್ಮಾಪಕರೊಬ್ಬರ ಮನೆಯಿಂದ ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪಿ ಉಡುಪಿ ಕುಂದಾಪುರದಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ಬಿಹಾರಕ್ಕೆ ಚಿನ್ನ ಸಾಗಿಸುತ್ತಿದ್ದ ಈ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ...
ಮಂಗಳೂರು : ರಾಜ್ಯದಲ್ಲಿ ರುಕ್ಸಾನ ಹಾಗೂ ನೇಹ ಎಂಬ ಮಹಿಳೆಯರಿಬ್ಬರ ಕೊಲೆಯು ಅತ್ಯಂತ ಖಂಡನೀಯ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಹೇಳಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಸ್ರಿಯಾ ಬೆಳ್ಳಾರೆ...
ಹುಬ್ಬಳ್ಳಿ : ಕಾಂಗ್ರೆಸ್ ಸೇರಿದ್ದಕ್ಕೆ ಮಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಹುಬ್ಬಳ್ಳಿಯ ಕಾಲೇಜಿನಲ್ಲಿ ಮುಸ್ಲಿಂ ಯುವಕನಿಂದ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಂಟ ಅಳಲು ತೋಡಿಕೊಂಡಿದ್ದಾರೆ. ನಾನು ಮಹೇಶ್ ಟೆಂಗಿನಕಾಯಿ...