ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಕೊಲೆ, ಗಲಭೆ, ಅಪರಾಧಗಳ ತಾಣವಾಗುತ್ತಿದೆ. ಬೆಂಗಳೂರು ನಗರದ ಹೊರಮಾವಿನಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಕೀರ್ತಿ ಅಲಿಯಾಸ್ ಕಿರಿಕ್ ಕೀರ್ತಿ (28) ಬರ್ಬರವಾಗಿ...
ಬಂಟ್ವಾಳ: ಬಂಟ್ವಾಳ ಬಡ್ಡಕಟ್ಟೆಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿತ ಪ್ರಕರಣ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ರವಿ ನಾವೂರು ಚೂರಿ ಇರಿತ ಪ್ರಕರಣದಲ್ಲಿ ಬಂಧಿತನಾದ ಆರೋಪಿಯಾಗಿದ್ದಾನೆ. ರವಿ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್...
ಬೆಂಗಳೂರು: ಇಪ್ಪತ್ನಾಲ್ಕು ವರ್ಷಗಳ ಹಿಂದೆ ನಡೆದ ಕಾರವಾರ ಶಾಸಕ ವಸಂತ್ ಆಸ್ನೋಟಿಕರ್ ಶೂಟೌಟ್ ಪ್ರಕರಣದ ಆರೋಪಿ ಶಾರ್ಪ್ ಶೂಟರ್ ರಾಜನ್ ಅಲಿಯಾಸ್ ಸಂಜಯ್ ಕಿಶನ್ ಮೊಹಿತೆಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಕರ್ನಾಟಕ ಹೈಕೊರ್ಟ್...
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕನೋರ್ವ ವಂಚಿಸಿದ್ದು, ಮದುವೆಯಾಗುವಂತೆ ಒತ್ತಾಯಿಸಿದಾಗ ಯುವತಿಗೆ ಇರಿದು ಯುವಕ ಪರಾರಿಯಾಗಿದ್ದಾನೆ. ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27...
ಕಾಸರಗೋಡು: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆ ಗೈದ ಬಳಿಕ ತಾಯಿ ಕೈಯ ನರ ಕತ್ತರಿಸಿ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ಸಮೀಪ ಸಂಭವಿಸಿದೆ. ಇಡುಕ್ಕಿ ತೊಡುಪುಳ ನಿವಾಸಿ ಶರತ್...
ಮಂಗಳೂರು : ದ್ವಿಚಕ್ರ ವಾಹನ ಕಳ್ಕಳನನ್ನು ಮಂಗಳೂರಿನ ಬಜ್ಪೆ ಪೊಲೀಸರು ಬಂಧಿಸಿದ್ದು ಆತನಿಂದ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಕುಂದಾಪುರ ಸಾಸ್ತಾನ ಹೈರೋಡಿ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (30) ಬಂಧಿತ...
ಬಂಟ್ವಾಳ: ಸುಮಾರು 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಂಚಿಲ ಮನೆ ಕುಕ್ಕಾಜೆ ಮಂಚಿ ಗ್ರಾಮ ಬಂಟ್ವಾಳ ತಾಲೂಕು ನಿವಾಸಿ ಅಬುಸಾಲಿ (41) ಎಂದು ಗುರುತಿಸಲಾಗಿದೆ. ಸುಮಾರು 17...
ಮಂಗಳೂರು: ಹೊರ ರಾಜ್ಯದ ಯುವಕನ ಮೇಲೆ ಮನೆ ಮಂದಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ಅರ್ಕುಳ ಎಂಬಲ್ಲಿ ನಡೆದಿದೆ. ಮನೆ ಮಂದಿ ಹೊರ ರಾಜ್ಯದ ಯುವಕನಿಗೆ ಬೆಲ್ಟ್, ಚೈಯರ್ ನಲ್ಲಿ ಹಲ್ಲೆ...
ಬೆಂಗಳೂರು: ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್ ರೌಡಿ ಕೇರಂ ದಿನೇಶ್ ನನ್ನು ಬೆಂಗಳೂರಿನ ಕಮ್ಮನಹಳ್ಳಿಯ ಓಯೋ ಹೋಟೆಲ್ನಲ್ಲಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹವಾ ಮೆಂಟೇನ್ ಮಾಡುವುದಕ್ಕೆಂದು ಹೊಡೆದಾಡಿಕೊಳ್ಳುತ್ತಿದ್ದ ರೌಡಿ ಗ್ಯಾಂಗ್ಗಳ ಪೈಕಿ ರೌಡಿಶೀಟರ್...
ಬೆಂಗಳೂರು : ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದ ಯುವತಿಯನ್ನು ಕೇಳಕ್ಕೆ ಹೋದ ಆಟೋ ಚಾಲಕನಿಗೆ ಹಿಗ್ಗಾ ಮುಗ್ಗ ಹಲ್ಲೆ ನಡಿಸಿದ ಘಟನೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ ಕಂಠ ಪೂರ್ತಿ...