ತುಮಕೂರು : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮೂವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು ಈ ಸಂಬಂಧ ಒಟ್ಟು ಆರು ಮಂದಿಯನ್ನು ತುಮಕೂರಿನ ಕೋರಾ ಪೊಲೀಸರು...
ಮುಂಬಯಿ : ಕುಖ್ಯಾತ ಭೂಗತ ಪಾತಕಿ ಪ್ರಸಾದ್ ಪೂಜಾರಿಯನ್ನು ಚೀನಾದ ಹಾಂಕಾಂಗ್ ನಲ್ಲಿ ಪೊಲೀಸರು ಬಂಧಿಸಿದ್ದು ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮೂಲತಃ ಉಡುಪಿ ಜಿಲ್ಲೆಯ ಕಾಪು ಪರಿಸರ ನಿವಾಸಿಯಾಗಿರುವ ಪ್ರಸಾದ್ ಪೂಜಾರಿ...
ಮಂಡ್ಯ : 5 ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿಟ್ಟ ಪ್ರೇಮಗಂಡನ ಮನೆಯಲ್ಲಿ ವರದಕ್ಷಿಣೆಗಾಗಿ ತಾನು ಅನುಭವಿಸಿದ ಆ ನೋವಿನ ಕರಾಳ ದಿನಗಳನ್ನು ಡೆತ್ನೋಟ್ನಲ್ಲಿ ಬರೆದಿಟ್ಟು ಯುವ ಗೃಹಿಣಿ ನೇಣಿಗೆ ಶರಣಾದ ದಾರುಣ ಘಟನೆ ಸಕ್ಕರೆ...
ಪುತ್ತೂರು : ರಾತ್ರೋರಾತ್ರಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿದ ಕಿಡಿಗೇಡಿಗಳು ಮಕ್ಕಳಿಗೆ ನೀಡಲು ಇಟ್ಟಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನೆಲ್ಲಿಕಟ್ಟೆಯ ಬಳಿ ನಡೆದಿದೆ. ಸ್ಥಳೀಯರ ಪ್ರಕಾರ ಮೊಟ್ಟೆ ಹಾಗೂ...
ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್ಐ ಪ್ರಸನ್ನ ಮತ್ತು ತಂಡ ಬೇಧಿಸಿದ್ದಾರೆ....
ಉಡುಪಿ : ಜ್ಯುವೆಲ್ಲರಿ ಶಾಪಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ಲಕ್ಷಾಂತರ ರೂಪಾಯಿಗಳ ಟೋಪಿ ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ...
ಹಂತಕ ಆರೋಪಿ ಪ್ರವೀಣ್ ಚೌಗುಲೆ ಸರಣಿ ಹತ್ಯೆಗಳ ಬಗ್ಗೆ ಭಯಾನಕ ಸಂಗತಿಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇದೆಲ್ಲಾ ಪೊಲೀಸರ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ. ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ತಾಯಿ ಮಕ್ಕಳ ಕೊಲೆಗಳ ಉಡುಪಿ ನೇಜಾರು...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರವೀಣ್ ಚೌಗುಲೆ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ಅವರು,...
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸರು ಭರ್ಜರಿ ಭೇಟೆಯಾಡಿದ್ದು ನಾಲ್ಕು ಜನ ಬೈಕ್ ಕಳ್ಳರನ್ನು ಬಂಧಿಸಿ 37 ಬೈಕ್ ವಶಕ್ಕೆ ಪಡೆದಿದ್ದುಇವುಗಳ ಒಟ್ಟು ಮೌಲ್ಯ ರೂ. 16.65 ಲಕ್ಷ ಎಂದು ಅಂದಾಜಿಸಲಾಗಿದೆ. ಸಿಂದಗಿ ನಗರ...
ಧಾರವಾಡ : ತನ್ನ ಕಾಮದಾಹಕ್ಕೆ ಮಗು ಅಡ್ಡಿಯಾಗುತ್ತೆ ಅನ್ನೋ ಕಾರಣಕ್ಕೆ ತನ್ನ ರಕ್ತವನ್ನೇ ಹಂಚಿಕೊಂಡು ಹುಟ್ಟಿದ್ದ ಮಗುವನ್ನು ಮಹಿಳೆಯೋರ್ವಳು ಭೀಕರವಾಗಿ ಕೊಂದು ಹಾಕಿದ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಆರಂಭದಲ್ಲಿ ಮಗು ಮೇಲಿಂದ ಬಿದ್ದು...