ಮಡಿಕೇರಿ : ಕೊಡಗಿನ ದೇವಾಲಯಗಳಿಗೆ ಕನ್ನ ಹಾಕಿ ಹುಂಡಿಯ ಹಣ ಕದಿಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಕೊಡಗಿನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಸನ ನಗರದ ತಣ್ಣಿರುಹಳ್ಳ-ವಿಜಯನಗರ ನಿವಾಸಿ ಮುಬಾರಕ್ ಪಾಷ (34) ಬಂಧಿತ ಆರೋಪಿಯಾಗಿದ್ದಾನೆ. ಸೋಮವಾರಪೇಟೆ...
ಮಂಗಳೂರು ನವೆಂಬರ್ 12: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮುಲ್ಕಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ದೂರಿನಂತೆ ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಮತ್ತು ಅಕ್ಕ ಕಣ್ಮಣಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ...
ಕಡಬ: ಮೊಬೈಲ್ ಅಂಗಡಿಯೊಂದಕ್ಕೆ ಗ್ರಾಹಕನ ಸೋಗಿನಲ್ಲಿ ಬಂದ ಖದೀಮ ಅಂಗಡಿಯಲ್ಲಿ ಮಾರಾಟಕ್ಕೆ ಇಟ್ಟ ಮೊಬೈಲ್ ಫೋನನ್ನು ಎಗರಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೇಟೆಯಲ್ಲಿ ನಡೆದಿದೆ. ನ.9ರ ಶನಿವಾರ ಸಾಯಂಕಾಲ ಈ ಘಟನೆ...
ಉಳ್ಳಾಲ: ಹಳೆಯ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಕಾಸರಗೋಡು ಬಡಾಜೆಯ ಮೊಹಮ್ಮದ್ ಆಸೀಫ್ ಎಂಬವರ ಮೇಲೆ ತಲಪಾಡಿ ಗ್ರಾಮದ ಕೆಸಿರೋಡ್-ಉಚ್ಚಿಲ ರಸ್ತೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ರಾತ್ರಿ ಮಾರಕಾಯುಧಗಳಿಂದ ದಾಳಿ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು...
ಶಿವಮೊಗ್ಗ : ಹಸಿವಿನಿಂದ ಮನೆಗೆ ಬಂದ ಗಂಡನಿಗೆ ಊಟ ಕೊಡದೆ ಮೊಬೈಲ್ನಲ್ಲಿ ಬಿಜಿಯಾಗಿದ್ದ ಪತ್ನಿಯನ್ನು ಗಂಡ ತಳಿಸಿ ಕೊಂದ ಪ್ರಕರಣ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ನನಗೆ ಹಸಿವಾಗಿದೆ ಬಂದು ಊಟ ಕೊಡು ಎಂದು ಹೇಳಿದರೂ ಗಂಡನಿಗೆ...
ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ : ರಾತ್ರಿ ವೇಳೆ ಪ್ರೇಯಸಿಯ ಮನೆಗೆ...
ಮೂಡುಬಿದಿರೆ: ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ಪರಿಚಯಸ್ಥನಂತೆ ನಟಿಸಿ ಮಹಿಳೆಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಎಗರಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೆಂಪುಗುಡ್ಡೆ, ಕಸವಿತ್ತಲ್ ಮನೆ ನಿಸಿ ಸುರೇಶ್ ಆಲಿಯಾಸ್ ಸಂತೋಷ (60) ಬಂಧಿತ ಆರೋಪಿ....
ಕಡಬ : ದಾರಿಯ ತಕರಾರಿಗೆ ಸಂಬಂಧಿಸಿ ಕಡಬ ತಾಲೂಕಿನ ಗೋಳಿತೊಟ್ಟುವಿನ ಆಲಂತಾಯ ಗ್ರಾಮದ ಪೆರ್ಲ ನಿವಾಸಿ ಪ್ರಗತಿಪರ ಕೃಷಿಕ ರಮೇಶ ಗೌಡ ಎಂಬವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಪೆರ್ಲ...
ಸುಖ ನಿದ್ದೆಗೆ ತೊಂದರೆ ಆಗುವ ನೆಪದಲ್ಲಿ ಸೇನಾಧಿಕಾರಿ ಪತ್ನಿ ಹಾಗೂ CISF ಸಿಬ್ಬಂದಿಯೊಬ್ಬರ ಪತ್ನಿ 5 ಪುಟ್ಟ ನಾಯಿ ಮರಿಗಳನ್ನು ಜೀವಂತವಾಗಿ ಸುಟ್ಟ ಹೇಯಾ ಕೃತ್ಯ ಮೀರಾತ್ ನಲ್ಲಿ ಬೆಳಕಿಗೆ ಬಂದಿದೆ. ಮೀರಠ್: ಸುಖ ನಿದ್ದೆಗೆ...
ಮಂಗಳೂರು ಪೊಲೀಸ್ ಕಮಿಷನರೇಟ್ ನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಮಂಗಳೂರು : ಮಂಗಳೂರು...