ಮುಂಬಯಿ : ಉತ್ತರ ಪ್ರದೇಶದ ಜಲಾಲ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿ ವೈದ್ಯರೋಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮುಂಬಯಿ ಬಾಂದ್ರಾ ಕ್ರೈಮ್ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ದಯಾ ನಾಯಕ್...
ಬಂಟ್ವಾಳ: ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಕೋರ್ಟ್ ಕಣ್ತಪ್ಪಿಸಿ ಭೂಗತರಾಗಿದ್ದ 18 ಮಂದಿಯನ್ನು ಉತ್ತರ ಪ್ರದೇಶದಿಂದ ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಜಾಮೀನು...
ಕಲಬುರಗಿ : ಕಲಬುರಗಿಯಲ್ಲಿ ಹಳೇ ವೈಷಮ್ಯಕ್ಕೆ ತಡರಾತ್ರಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರ ಹೆಣ ಉರುಳಿದೆ. ರೋಹನ್ ಹಾಗು ಮಷಾಕ್ ಇಬ್ಬರು ಕೊಲೆಗೀಡಾದ ವ್ಯಕ್ತಿಗಳಾಗಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಭೀಮಳ್ಳಿ ಬಳಿ ಮಷಾಕ್ ಹತ್ಯೆಯಾಗಿದ್ರೆ ಸೈಯದ್ ಚಿಂಚೋಳಿ...
ಕಲಬುರಗಿ : ಮದುವೆ ಮಾಡಿಲ್ಲ ಎಂದು ತನ್ನ ತಾಯಿಯನ್ನೇ ಮಗ ಕೊಲೆ ಮಾಡಿದ ಹೇಯಾ ಕೃತ್ಯ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೋಚಾವರಂನಲ್ಲಿ ನಡೆದಿದೆ. ಶೋಭಾ (45) ಮಗನಿಂದಲೇ ಕೊಲೆಯಾದ ಮಹಿಳೆಯಾಗಿದ್ದಾಳೆ. ಮಗ ಅನೀಲ್...
ಬೆಳ್ತಂಗಡಿ ಫೆಬ್ರವರಿ 04: ನಿಗೂಢವಾಗಿ ಅಕ್ರಮ ಸಿಮ್ ಸಾಗಾಟ ಮಾಡುತ್ತಿದ್ದ ಯುವಕರ ವಂಚನೆ ಜಾಲವನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವನ್ನು ಸೆರೆಹಿಡಿದಿರುವ ಘಟನೆ ನಡೆದಿದೆ....
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಕ್ರಮ ಗೋಮಾಂಸ ಮಾರಾಟ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ಕಲ್ಲಡ್ಕ ಮದಕ ಬಳಿ...
ಬಂಟ್ವಾಳ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ. ಬಂಟ್ವಾಳ ನಗರ...
ಕಾಸರಗೋಡು : ನಕಲಿ ವೀಸಾ ದಂಧೆಯಲ್ಲಿ ತೊಡಗಿಕೊಂಡಿದ್ದ ಭಾರಿ ಜಾಲವೊಂದನ್ನು ಕೇರಳದ ಬೇಡಕಂ ಪೊಲೀಸರು ಭೇದಿಸಿದ್ದು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್ಗಳು, ಕಾಲೇಜುಗಳು ಮತ್ತು ವೈದ್ಯರ ಲೆಟರ್ಹೆಡ್, ಲ್ಯಾಪ್...
ಬೆಂಗಳೂರು: ವಿಜಯನಗರ ಮತ್ತು ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ 2 ಪ್ರತ್ಯೇಕ ಘಟನೆಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯಿದ್ದ ಕಾರಿನ ಎದುರು ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ...
ಮಂಗಳೂರು : one gram ಚಿನ್ನವನ್ನೇ ಸಹಕಾರಿ ಬ್ಯಾಂಕ್ನಲ್ಲಿರಿಸಿ 4.91 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಖತಾರ್ನಾಕ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿ ತಂಡದ ಮೂವರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ತಮಿಳುನಾಡು ದಿಂಡಿಗಲ್ ಮೂಲಕ...