ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್ಐ ಪ್ರಸನ್ನ ಮತ್ತು ತಂಡ ಬೇಧಿಸಿದ್ದಾರೆ....
ಉಡುಪಿ : ಜ್ಯುವೆಲ್ಲರಿ ಶಾಪಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ಲಕ್ಷಾಂತರ ರೂಪಾಯಿಗಳ ಟೋಪಿ ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ...
ಹಂತಕ ಆರೋಪಿ ಪ್ರವೀಣ್ ಚೌಗುಲೆ ಸರಣಿ ಹತ್ಯೆಗಳ ಬಗ್ಗೆ ಭಯಾನಕ ಸಂಗತಿಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇದೆಲ್ಲಾ ಪೊಲೀಸರ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ. ಉಡುಪಿ : ನಾಡನ್ನು ತಲ್ಲಣಗೊಳಿಸಿದ್ದ ತಾಯಿ ಮಕ್ಕಳ ಕೊಲೆಗಳ ಉಡುಪಿ ನೇಜಾರು...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರವೀಣ್ ಚೌಗುಲೆ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ಅವರು,...
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸರು ಭರ್ಜರಿ ಭೇಟೆಯಾಡಿದ್ದು ನಾಲ್ಕು ಜನ ಬೈಕ್ ಕಳ್ಳರನ್ನು ಬಂಧಿಸಿ 37 ಬೈಕ್ ವಶಕ್ಕೆ ಪಡೆದಿದ್ದುಇವುಗಳ ಒಟ್ಟು ಮೌಲ್ಯ ರೂ. 16.65 ಲಕ್ಷ ಎಂದು ಅಂದಾಜಿಸಲಾಗಿದೆ. ಸಿಂದಗಿ ನಗರ...
ಧಾರವಾಡ : ತನ್ನ ಕಾಮದಾಹಕ್ಕೆ ಮಗು ಅಡ್ಡಿಯಾಗುತ್ತೆ ಅನ್ನೋ ಕಾರಣಕ್ಕೆ ತನ್ನ ರಕ್ತವನ್ನೇ ಹಂಚಿಕೊಂಡು ಹುಟ್ಟಿದ್ದ ಮಗುವನ್ನು ಮಹಿಳೆಯೋರ್ವಳು ಭೀಕರವಾಗಿ ಕೊಂದು ಹಾಕಿದ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಆರಂಭದಲ್ಲಿ ಮಗು ಮೇಲಿಂದ ಬಿದ್ದು...
ಮುಂಬಯಿ : ಉತ್ತರ ಪ್ರದೇಶದ ಜಲಾಲ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿ ವೈದ್ಯರೋಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮುಂಬಯಿ ಬಾಂದ್ರಾ ಕ್ರೈಮ್ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ದಯಾ ನಾಯಕ್...
ಬಂಟ್ವಾಳ: ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಕೋರ್ಟ್ ಕಣ್ತಪ್ಪಿಸಿ ಭೂಗತರಾಗಿದ್ದ 18 ಮಂದಿಯನ್ನು ಉತ್ತರ ಪ್ರದೇಶದಿಂದ ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಜಾಮೀನು...
ಕಲಬುರಗಿ : ಕಲಬುರಗಿಯಲ್ಲಿ ಹಳೇ ವೈಷಮ್ಯಕ್ಕೆ ತಡರಾತ್ರಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರ ಹೆಣ ಉರುಳಿದೆ. ರೋಹನ್ ಹಾಗು ಮಷಾಕ್ ಇಬ್ಬರು ಕೊಲೆಗೀಡಾದ ವ್ಯಕ್ತಿಗಳಾಗಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಭೀಮಳ್ಳಿ ಬಳಿ ಮಷಾಕ್ ಹತ್ಯೆಯಾಗಿದ್ರೆ ಸೈಯದ್ ಚಿಂಚೋಳಿ...
ಕಲಬುರಗಿ : ಮದುವೆ ಮಾಡಿಲ್ಲ ಎಂದು ತನ್ನ ತಾಯಿಯನ್ನೇ ಮಗ ಕೊಲೆ ಮಾಡಿದ ಹೇಯಾ ಕೃತ್ಯ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೋಚಾವರಂನಲ್ಲಿ ನಡೆದಿದೆ. ಶೋಭಾ (45) ಮಗನಿಂದಲೇ ಕೊಲೆಯಾದ ಮಹಿಳೆಯಾಗಿದ್ದಾಳೆ. ಮಗ ಅನೀಲ್...