ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ((ಮೂಡ) ದಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಮೂಡ ಆಯುಕ್ತ ಮನ್ಸೂರ್ ಅಲಿ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು. ತಕ್ಷಣ ಜಿಲ್ಲಾ...
ಬೆಂಗಳೂರು : ಸ್ನೇಹವೇ ಹಾಗೇ ಜೀವಕ್ಕೆ ಜೀವ ಕೊಡುವ ಕಷ್ಟದಲ್ಲಿದ್ದಾಗ ಸಹಾಯದ ಹಸ್ತ ನೀಡುವ ಸ್ನೇಹಕ್ಕೆ ಬೆಲೆ ಕಟ್ಟಲಾದಿತೇ..? ಆದ್ರೆ ಸ್ನೇಹಿತನಿಗೆ ಲಕ್ಷಾಂತರ ರೂಪಾಯಿಗಳ ಪಂಗನಾಮ ಹಾಕಿ ವಿಶ್ವಾಸಘಾತ ಮಾಡಿದ ಅಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ....
ಉಡುಪಿ : ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಮಲ್ಪೆ ಸಮೀಪದ ಗರಡಿಮಜಲ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ವಿಶು ಆಚಾರ್ಯ ಎಂದು ತಿಳಿಯಲಾಗಿದೆ. ಅವರು ಗರಡಿಮಜಲ್ ಈಶ್ವರ...
ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಎಣ್ಣೆಯ ಅಮಲಿನಲ್ಲಿ ಸ್ನೇಹಿತನ ಜತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿ ಮೂಗು ಕಚ್ಚಿ ತುಂಡರಿಸಿದ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಕೇಶ್ (21 ವೇಣೂರು ಪೊಲೀಸರಿಂದ ಬಂಧಿಸ್ಪಟ್ಟ ಆರೋಪಿಯಾಗಿದ್ದಾನೆ....
ಮಂಗಳೂರು: ಮಂಗಳೂರು ನಗರದ ಪಡೀಲ್ ಬಳಿಯ ಕಚ್ಚಾ ರಸ್ತೆಯಲ್ಲಿ ಸ್ಕೂಟರ್ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಜಾಲ್ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27)...
ಉಳ್ಳಾಲ : ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...
ರಾಯಚೂರು:ಹೊಸ ವರ್ಷಾಚರಣೆ ವೇಳೆ ರಾಯಚೂರು ನಗರದ ಪ್ರೌಢ ಶಾಲಾ ವಿದ್ಯಾರ್ಥಿಗಳು ಶಾಲೆಯ ಹೊರಗಡೆ ಏರ್ ಗನ್, ಬಟನ್ ಚಾಕು, ಡ್ರಾಗರ್, ಬೆತ್ತ ಹಿಡಿದು ಹೊಡೆದಾಡಿಕೊಂಡಿರುವ ಭಯಾನಕ ಘಟನೆ ವರದಿಯಾಗಿದೆ. ಶಾಲಾ ಮಕ್ಕಳ ಈ ಘಟನೆ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶಕ್ಕೆಪಡೆದಿದ್ದಾರೆ. ಉಳ್ಳಾಲ ದೇರಳಕಟ್ಟೆಯ...
ಹಾಸನ: ತುಂಡುಡುಗೆ ಧರಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಕೈ ಹಿಡಿದ ಪತ್ನಿಯನ್ನೇ ಪತಿ ಮುಗಿಸಿದ್ದು, ಬಟ್ಟೆ ಧರಿಸುವ ವಿಚಾರ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನ ಪತಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಮಾಡಿದ್ದು,ನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ...
ಬಂಟ್ವಾಳ : ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಕಾಯುವ ವೇಳೆ ಪಿಕ್ ಪಾಕೆಟ್ ಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಬೈಪಾಸ್ ನಿವಾಸಿ ಅಕ್ಷಿತಾ ಎಂಬವರು ಬಿಸಿರೋಡಿನಿಂದ ಮನೆಗೆ ಹೋಗುವ ಉದ್ದೇಶದಿಂದ ಬಸ್ ಸ್ಟ್ಯಾಂಡ್...