ನವದೆಹಲಿ ನವೆಂಬರ್ 25: ಮಹಿಳೆಯೊಬ್ಬರ ನಕ್ಲೇಸ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಒಬ್ಬಂಟಿಯಾಗಿ ಹಿಡಿದ ಘಟನೆ ನವದೆಹಲಿಯಲ್ಲಿ ನಡೆದಿದ್ದು, ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ವೀಡಿಯೋವನ್ನು...
ಅಗರ್ತಲಾ ನವೆಂಬರ್ 06: ಮಾದಕ ವಸ್ತುಗಳಿಗೆ ದಾಸವಾಗಿದ್ದ ಬಾಲಕನೊಬ್ಬ ನಾಲ್ಕು ಜನರನ್ನು ಹತ್ಯೆ ಮಾಡಿರುವ ಘಟನೆ ತ್ರಿಪುರಾದ ಧಲಾಯಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಸದ್ಯ 16 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಕಮಲಾಪುರ ಉಪವಿಭಾಗ ವ್ಯಾಪ್ತಿಯ...
ಉಳ್ಳಾಲ ಅಕ್ಟೋಬರ್ 27: ಸಂಶಯ ಸ್ವಭಾವದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ತಾನು ನೇಣಿಗೆ ಶರಣಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ. ಪತ್ನಿ ಶೋಭಾ ಪೂಜಾರಿ ಅವರ ಮೃತದೇಹ ಮನೆಯ ಕೋಣೆಯಲ್ಲಿ...
ಮಂಗಳೂರು ಅಕ್ಟೋಬರ್ 14: ತಾವು ಕೆಲಸ ನಿರ್ವಹಿಸುತ್ತಿದ್ದ ಕಂಪೆನಿಯ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿಗಳನ್ನು ಕಳವು ಮಾಡಿ ಕಂಪೆನಿ ಮೋಸ ಮಾಡಿದ ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹೇಶ್ ಕುಲಾಲ್, ಅನಂತ ಸಾಗರ, ಸಾಯಿ...
ಬೆಂಗಳೂರು ಸೆಪ್ಟೆಂಬರ್ 08: ಅಜ್ಜಿ ತಿನ್ನಲು ಕೊಟ್ಟ ಗೋಬಿ ಮಂಚೂರಿಯನ್ನು ಬಿಸಾಕಿದ್ದಕ್ಕೆ ಮೊಮ್ಮಗ ಅಜ್ಜಿಯನ್ನು ಕೊಂದು ಮನೆಯಲ್ಲಿ ಕಪಾಟಿನಲ್ಲಿ ಬಚ್ಚಿಟ್ಟು 5 ವರ್ಷಗಳ ಬಳಿಕ ಇದೀಗ ಪೊಲೀಸರ ಅತಿಥಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ ಐದು...
ಕುಂದಾಪುರ ಅಗಸ್ಟ್ 05: ಶಾಲೆಗೆ ಹೋಗಿದ್ದ ಮಕ್ಕಳ ಬರುವಿಕೆಗಾಗಿ ರಸ್ತೆ ಬದಿಯಲ್ಲಿ ನಿಂತು ಕಾಯುತ್ತಿದ್ದ ಮಹಿಳೆ ಮೇಲೆ ದರೋಡೆಕೋರರು ಕಬ್ಬಿಣ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ...
ಮಂಗಳೂರು ಅಗಸ್ಟ್ 04: ಸರಣಿ ಹತ್ಯೆ ಬಳಿಕ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪ್ರಯಾಣಿಸುವ ಪುರುಷ ಸವಾರರಿಗೆ ನಿರ್ಬಂಧ ಹೇರಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಮಂಗಳೂರಿನಲ್ಲಿ ನಡೆದ ಸಭೆಯ...
ಮಂಗಳೂರು ಅಗಸ್ಟ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬೆನ್ನಲ್ಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಆದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬೆಳ್ಳಾರೆ ಮತ್ತು ಸುರತ್ಕಲ್ನಲ್ಲಿ ನಡೆದ...
ಮಂಗಳೂರು ಜೂನ್ 16: ಅಪಾರ್ಟ್ ಮೆಂಟ್ ಒಂದರ ಪ್ಲ್ಯಾಟ್ ನಲ್ಲಿ ಬಾಲ್ಕನಿಯ ಕರ್ಟನ್ ಸರಿ ಮಾಡಲು ಹೋಗಿ ಬಾಲಕಿಯೊಬ್ಬಳು ಆಯತಪ್ಪಿ 5ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನಪ್ಪಿರುವ ಘಟನೆ ಮಂಗಳೂರಿನ ಕಂಕನಾಡಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು...
ಮಂಗಳೂರು: ಸುರತ್ಕಲ್ ನ ಬೈಕಂಪಾಡಿಯಲ್ಲಿ ದುಷ್ಕರ್ಮಿಗಳ ತಲ್ವಾರ್ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದ ರೌಡಿ ಶೀಟರ್ ರಾಜಾ ಯಾನೆ ರಾಘವೇಂದ್ರ ಬಂಗೇರ(28) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ. ರಾಜ ಯಾನೆ ರಾಘವೇಂದ್ರ ರೌಡಿಶೀಟರ್ ಆಗಿದ್ದು, ಸೋಮವಾರ ಸಂಜೆ ತನ್ನ...