ಮಂಗಳೂರು ಸೆಪ್ಬೆಂಬರ್ 12 : ವಿವಾಹಿತ ಮಹಿಳೆ ಎಂಬವರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಗುರುಪುರದ ಭಜನಾ ಮಂದಿರ ಸಮೀಪದಲ್ಲಿ ನಡೆದಿದೆ. ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ ವಿವಾಹಿತೆ...
ಮಂಗಳೂರು : ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಕೊಲೆಗೈದಿರುವ ಘಟನೆ ಮೂಡಬಿದಿರೆಯ ಬಡಗ ಮಿಜಾರು ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಡಗಮಿಜಾರು ಗ್ರಾಮದ ಅರೆಮಜಲು ಪಲ್ಕೆ ನಿವಾಸಿ ಚಂದಯ್ಯ ಗೌಡ ಎಂಬುವರ ಪುತ್ರ ಉಮೇಶ್...
ಹೈದರಾಬಾದ್: ದೇಶದಾದ್ಯಂತ ಭಾರಿ ಸುದ್ದಿ ಮಾಡಿದ್ದ ಮಹಿಳೆಯೊಬ್ಬರ ಅತ್ಯಾಚಾರ ಪ್ರಕರಣದಲ್ಲಿ ಈಗ ಟ್ವಿಸ್ಟ್ ಸಿಕ್ಕಿದ್ದು, 100ಕ್ಕೂ ಅಧಿಕ ಮಂದಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಹಿಳೆ ಈಗ ನನ್ನ ಮೇಲೆ ರೇಪ್ ಆಗಿಲ್ಲ...
ಬೆಳ್ತಂಗಡಿ ಅಗಸ್ಟ್ 27: ಬುದ್ದಿ ಮಾತು ಹೇಳಿದ್ದಕ್ಕೆ ತಂದೆಯನ್ನೇ ಕೊಲೆಗೈದ ಪಾಪಿ ಮಗನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುತ್ಯಾರು ರಸ್ತೆ ನಿವಾಸಿ ವಾಸು ಸಪಲ್ಯ ಅವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದು ನಂತರ ತಲೆಮರೆಸಿಕೊಂಡಿದ್ದ ಮಗ ದಯಾನಂದನ್ನು...
ಉಡುಪಿ ಅಗಸ್ಟ್ 24: ಉದ್ಯಾವರದ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಉಬೇದುಲ್ಲ (48) ಎಂದು ಗುರುತಿಸಲಾಗಿದ್ದು, ಅವರು ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ನಿವಾಸಿ ಎಂದು ತಿಳಿದುಬಂದಿದೆ. ರೈಲ್ವೇ...
ಪುತ್ತೂರು : ಕುಡಿತದ ಅಮಲಿಗೆ ಮಗನೊಬ್ಬ ತಂದೆಯನ್ನೇ ಕಡಿದು ಕೊಂದ ಪೈಶಾಚಿಕ ಕೃತ್ಯ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಕುಡಿತದ ಅಮಲು ತಲೆಗೇರಿ ತಂದೆ ಹಾಗೂ ಮಗ ಹೊಡೆದಾಡಿದ್ದು, ಈ ಸಂದರ್ಭ ಮಗ ತನ್ನ ಕೈಗೆ...
ಬಂಟ್ವಾಳ ಅಗಸ್ಟ್ 7: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ...
ಮಂಗಳೂರು ಜೂ 19: ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ತಡರಾತ್ರಿ ತೊಕ್ಕೊಟ್ಟು ಒಳಪೇಟೆ ಎಂಬಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಹಳೆಕೋಟೆ ನಿವಾಸಿ ನಝೀರ್(47) ಎಂದು ಗುರುತಿಸಲಾಗಿದೆ. ಇವರು...
ಶಾಲೆಗೆ ಕರೆದುಕೊಂಡ ಹೋಗುವ ನೆಪದಲ್ಲಿ ವಿಶೇಷ ಚೇತನ ವಿದ್ಯಾರ್ಥಿನಿ ನಿರಂತರ ಅತ್ಯಾಚಾರಗೈದ ಮುದುಕ ಮಂಗಳೂರು ಫೆಬ್ರವರಿ 26: ವಿಶೇಷಚೇತನ ವಿದ್ಯಾರ್ಥಿನಿಯನ್ನುಶಾಲೆಗೆ ಕರೆದುಕೊಂಡು ಹೋಗುವ ನೆಪದಲ್ಲಿ ಮುದುಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ...
ಬೆಳ್ತಂಗಡಿ: ಆಸ್ತಿ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ಬೆಳ್ತಂಗಡಿ ಫೆಬ್ರವರಿ 10: ಸಂಬಂಧಿಗಳ ನಡುವೆ ಆಸ್ತಿ ವಿಚಾರದಲ್ಲಿ ನಡೆದ ಚರ್ಚೆ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ...