ಮಂಗಳೂರು ಅಗಸ್ಟ್ 31 : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಶೇಷ ನ್ಯಾಯಾಲಯ ಶಿಕ್ಷೆ ನೀಡಿ ತೀರ್ಪು ನೀಡಿದೆ. ನರಿಂಗಾನ ತೌಡುಗೋಳಿಯ ಹಫೀಝ್ , ಮಂಜೇಶ್ವರ ಉಪ್ಪಳದ ಮಹಮ್ಮದ್ ಸಿರಾಜ್, ಬೆಳ್ಮ...
ಮಂಗಳೂರು, ಆಗಸ್ಟ್ 31 : ಬುಧವಾರ ಕೂಳೂರು ಮೇಲುಕೊಪ್ಪಲದ ನವೀನ್ ಶೆಟ್ಟಿ ಎಂಬವರ ಮನೆಯಿಂದ ಕದ್ದ ದನ ಕಳ್ಳರನ್ನು ಪೋಲಿಸರು ಬಂಧಿಸಿದ್ದಾರೆ. ನವೀನ್ ಶೆಟ್ಟಿ ಅವರ ದನ ಕಳ್ಳತನ ನಡೆಸಿದ್ದ ಅಶ್ರಫನ್ನು ಸೇರಿ ಇನ್ನಿಬ್ಬರು ಆರೋಪಿಗಳನ್ನು...
ಮಂಗಳೂರು,ಆಗಸ್ಟ್ 30 : ಪಾದಚಾರಿ ಮಹಿಳೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳೂರಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು 55 ವರ್ಷದ ವಾರಿಜ ಎಂದು...
ಹರ್ಯಾಣ, ಆಗಸ್ಟ್ 26: ಇಲ್ಲಿನ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದ ಪರಿಣಾಮ 30ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಪಂಚಕುಲದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹರ್ಯಾಣ ಮತ್ತು ಪಂಜಾಬ್, ದೆಹಲಿ, ರಾಜಸ್ಥಾನಗಳಲ್ಲೂ...
ಮಂಗಳೂರು ಅಗಸ್ಟ್ 19 : ಅತ್ತೆಯ ಕಿರುಕುಳದಿಂದಾಗಿ ಮನನೊಂದ ಸೊಸೆ ಐಸ್ ಕ್ರೀಂ ನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಒಳಚಿಲ್ ನಿವಾಸಿ ಶಮೀನಾ ಮೃತಪಟ್ಟ ಮಹಿಳೆ. ಮೂಲತಃ ಗುರುಪುರ...
ಮಂಗಳೂರು ಅಗಸ್ಟ್ 19: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಪರೋಕ ಸಹಕಾರ ನೀಡಿದ ಆರೋಪದ ಮೇಲೆ ಮತ್ತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದೆ. RSS ಕಾರ್ಯಕರ್ತ...
ಮಂಗಳೂರು ಅಗಸ್ಟ್ 19: ಅಕ್ರಮ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳೂರಿನಲ್ಲಿ ತಡರಾತ್ರಿ ನಡೆದಿದೆ . ನಗರದ ಕೊಟ್ಟಾರ ಚೌಕಿ ಎಂಬಲ್ಲಿ ಈ ಘಟನೆ ನಡೆದಿದೆ .ಇಲ್ಲಿಯ ಜೆ....
ಮಂಗಳೂರು, ಆಗಸ್ಟ್, 11: ಉಳ್ಳಾಲ ಬಿಜೆಪಿ ಏರ್ಪಡಿಸಿದ್ದ ಮುಸ್ಲಿಂ ಧಾರ್ಮಿಕ ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಸ್ತಾದರೋರ್ವರಿಗೆ ಇಬ್ಬರು ದೂರವಾಣಿ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಜೀವಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ. ಕೊಣಾಜೆ ಪೋಲಿಸ್ಠಾ ಠಾಣಾ ವ್ಯಾಪ್ತಿಯ ಬೋಳಿಯಾರು...
ಮಂಗಳೂರು,ಅಗಸ್ಟ್ 11 : ಕದ್ದ ಮೊಬೈಲ್ ಗಳನ್ನು ಮಾರಾಟ ಮಾಡಲು ಬಂದಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತರನ್ನು ರಾಮನಗರ ಜಿಲ್ಲೆಯ ಮೊಹಮ್ಮದ್ ಇರ್ಫಾನ್ ಪಾಶಾ ( 26), ಸಯ್ಯದ್...
ಮಂಗಳೂರು ಅಗಸ್ಟ್ 7 : ಕರ್ತವ್ಯ ನಿರತ ಪ್ರೊಬೇಷನರಿ ಎಸ್ಐ ಮೇಲೆ ಹಲ್ಲೆ ಯತ್ನ ನಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ .ನಗರದ ಪಾಂಡೇಶ್ವರ ಠಾಣೆಯ ಪ್ರೊಬೇಷನರಿ ಎಸ್ಐ ರವಿ ಪವಾರ್ ಎಂಬವರು ಎಂದು ಸಂಜೆ ಜೆಪ್ಪು...