ಉಡುಪಿ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸರು ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಸಪಾಝ್ (29), ಉಡುಪಿ ಸಂತೆಕಟ್ಟೆಯ ಚರಣ್ ಯು....
ಕಲಬುರಗಿ: ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ. ...
ಗುಡ್ಡಗಾಡು ಪ್ರದೇಶದಲ್ಲಿ ರಾಜರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕ ಕ್ಕೆ(cock Fight) ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು ಅಂಕದ ಕೋಳಿಗಳೊಂದಿಗೆ ಜನರನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರು : ಗುಡ್ಡಗಾಡು ಪ್ರದೇಶದಲ್ಲಿ ರಾಜರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕ ...
ಮಂಗಳೂರು : ಕಾರು, ಬಸ್ಸು, ನಗ ನಗದು , ದನ ಕರುಗಳು ಕಳವು ಮಾಡುವುದು ಮಾಮೂಲಾಗಿದ್ದರೆ ಇದೀಗ ಮೊಬೈಲ್ ಟವರನ್ನೇ (Mobile Tower ) ಕಳ್ಳರು ಕದ್ದು ಕೊಂಡು ಹೋದ ಘಟನೆ ಮಂಗಳೂರಿನ ಗ್ರಾಮಾಂತರ ಪೊಲೀಸ್...
ಮಂಗಳೂರು: ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿ ಆರೋಪಿಗಳನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು...
ತಿರುವನಂತಪುರಂ: ಸಾವಿರಾರು ಫಾಲೋವರ್ಸ್ ಹೊಂದಿದ್ದ ಕೇರಳದ ಯೂಟ್ಯೂಬರ್ ದಂಪತಿ ನಿಗೂಢವಾಗಿ ಸಾವನ್ನಪ್ಪಿದ್ದು ತಿರುವನಂತಪುರಂ ಜಿಲ್ಲೆಯ ಪರಸ್ಸಾಲದಲ್ಲಿರುವ ತಮ್ಮ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಚೆರುವಕೋಣಂ ನಿವಾಸಿಗಳಾದ ಗಾರೆ ಮೇಸ್ತ್ರಿ ಸೆಲ್ವರಾಜ್ (45) ಹಾಗೂ ಅವರ...
ಲಕ್ನೋ: ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಉದ್ಯಮಿ ಪತ್ನಿಯ ಶವ ವಿವಿಐಪಿ ಪ್ರದೇಶದಲ್ಲಿ ಪತ್ತೆಯಾಗಿದ್ದು ತನಿಖೆಯ ಬಳಿಕ ಇದೊಂದು ಕೊಲೆ ಎಂದು ಪೊಲೀಸರು ತೀರ್ಮಾನಿಸಿದ್ದು ಆರೋಪಿ ಜಿಮ್ ಟ್ರೈನರ್ ನನ್ನು ಬಂಧಿಸಿದ್ದಾರೆ. ಈ ಘಟನೆ ಉತ್ತರ...
ಸುಳ್ಯ : ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡದ ಸುಳ್ಯ (Sullia) ಪೊಲೀಸರ ಕಸ್ಟಡಿಯಲ್ಲಿದ್ದು ಪರಾರಿಯಾಗಿದ್ದ ಆರೋಪಿಯನ್ನು ಕೊನೆಗೂ ಸುಳ್ಯ ಪೊಲೀಸರು ಬಂಧಿಸಲು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ರಾಘವನ್ ಕೆಜೀಶ್ವರನ್ ಅಲಿಯಾಸ್ ಕೂಲಿ ಕರಣ್ (25 )ಮತ್ತೆ...
ಮಂಗಳೂರು ಅಕ್ಟೋಬರ್ 25: ಸುರತ್ಕಲ್ : ಹಿಂದೂ ಯುವತಿಗೆ ಅಶ್ಲೀಲ ಮೆಸೇಜ್ ಕಿರುಕುಳ ನೀಡಿ ಯುವತಿ ಆತ್ಮಹತ್ಯೆ ಯತ್ನಕ್ಕೆ ಕಾರಣನಾದ ಆರೋಪಿ ಮುಸ್ಲೀಂ ಯುವಕ ‘ಶಾರೀಕ್’ ನ ಕೊನೆಗೂ ಬಂಧನವಾಗಿದೆ. ಕರಾವಳಿಯಲ್ಲಿ ಭಾರೀ ಆಕ್ರೋಶಕ್ಕೆ...
ಉಡುಪಿ : ಹಾಡಹಗಲೇ ಜನವಸತಿ ಪ್ರದೇಶದ ಮನೆಯೊಂದಕ್ಕೆ ಕಳ್ಳರು ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಉಡುಪಿ(udupi) ಜಿಲ್ಲೆಯ ಕುಂದಾಪುರದ ಹಂಗಳೂರು ಸಮೀಪ ಬ್ರಹ್ಮಗುಡಿ ರಸ್ತೆಯಲ್ಲಿ ನಡೆದಿದೆ. ಮನೆಯ ಬಾಗಿಲನ್ನೇ ...