ಕಾಸರಗೋಡು: ಕಾಸರಗೋಡಿನಲ್ಲಿ ಉಚಿತ ವೈದ್ಯಕೀಯ ಶಿಬಿರ ಆಯೋಜಿಸಿದ್ದ ನಕಲಿ ಡಾಕ್ಟರ್ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಈ ನಕಲಿ ವೈದ್ಯನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಾಲಕ್ಕಾಡ್ ಮಣ್ಣಾರ್ ಕ್ಕಾಡ್ ನ ಸಿ.ಎಂ.ಜಮಾಲುದ್ದೀನ್ (56)...
ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು ಇದೀಗ ಬಂಧಿತರ...
ಆಗ್ರಾ : ತಮ್ಮ ಕ್ಲಾಸ್ ಟೀಚರ್ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ವಿಡಿಯೋ ಮಾಡಿ, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಬೆದರಿಕೆ ಹಾಕಿದ 10 ನೇ ತರಗತಿಯ ವಿದ್ಯಾರ್ಥಿ ಸೇರಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶದ...
ಬೀದರ್: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದ ಉಜಳಾಂಬ ಗ್ರಾಮದ ತುರಿ ಬೆಳೆ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಗಾಂಜಾವನ್ನು ಬೀದರ್ (Bidar) ಪೊಲೀಸರು (Police) ದಾಳಿ ನಡೆಸಿ ಜಪ್ತಿ...
ಪುತ್ತೂರು: ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ(incense) ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ...
ಮಂಗಳೂರು: ಮಂಗಳೂರು ನಗರ ಪೊಲೀಸರು ಹೊಸ ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಆರು ಕೆ.ಜಿಗೂ ಅಧಿಕ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ...
ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಮುಮ್ತಾಝ್ ಅಲಿ ಅವರ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಹನಿಟ್ರಾಪ್ ನ ವಾಸನೆ ಹೊಡೆಯಲಾರಂಭಿಸಿದೆ. ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ...
ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ...
ಸುಳ್ಯ : ಸ್ಟೇಷನಿಗೆ ಕರೆ ತಂದ ಆರೋಪಿ ಪೋಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ (sullia) ಪೊಲೀಸ್ ಠಾಣೆಯಲ್ಲಿ ನಡೆದಿದೆ. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ...
ಉತ್ತರ ಪ್ರದೇಶ: FIR ದಾಖಲಿಸಿದ ಶಿಕ್ಷಕರೊಬ್ಬರ ಇಡೀ ಕುಟುಂಬವನ್ನು ಇಬ್ಬರು ಮಕ್ಕಳ ಸಮೇತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಸುನಿಲ್ ಕುಮಾರ್, ಅವರ ಪತ್ನಿ ಪೂನಂ ಮತ್ತು...