ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ...
ಕಾಸರಗೋಡು: ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಓಡಾಡುತ್ತಿದ್ದ ಯುವಕನ ಸಿಕ್ಕದ್ದು ಸಂಶಯದ ಮೇರೆಗೆ ವಿಚಾರಿಸಿದಾಗ ದರೋಡೆಕೋರನ ಅಸಲಿಯತ್ತು ಹೊರ ಬಿದ್ದಿದೆ. ಮಂಜೇಶ್ವರ ಪೊಲೀಸರು ಇನ್ಸ್ ಪೆಕ್ಟರ್ ಟಾಲ್ಸನ್ ಜೋಸೆಫ್ ಮತ್ತು ಎಸ್ಐ ನಿಖಿಲ್...
ಕಲಬುರಗಿ : ತನ್ನಎಲೆಕ್ಟ್ರಿಕ್ ಸ್ಕೂಟರ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಕಿರಾತಕನೋರ್ವ ಓಲಾ ಶೋ ರೂಂ ಗೆ ಬೆಂಕಿ ಹಚ್ಚದ ಘಟನೆ ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಸಂಭವಿಸಿದೆ. ಓಲಾ ಎಲೆಕ್ಟ್ರಿಕ್ ವಾಹನಗಳ ಶೋ ರೂಂಗೆ ಕಿರಾತಕ...
ಚಿಕ್ಕಬಳ್ಳಾಪುರ: ದರೋಡೆ ನಾಟಕವಾಡಿ ಅನ್ನ ಹಾಕ್ತಿದ್ದ ಕಂಪೆನಿಗೆ ಕನ್ನ ಹಾಕಿದ್ದ ಖಾಸಾಗಿ ಕಂಪೆನಿ ಉದ್ಯೋಗಿ ಇದೀದ ಜೈಲು ಕಂಬಿ ಎಣಿಸುತ್ತಿದ್ದಾನೆ. ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕ್ಯಾಷ್ ಕಲೆಕ್ಷನ್ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಕಂಪನಿಗೆ ಸೇರಿದ ಕಲೆಕ್ಷನ್...
ಕೊಚ್ಚಿ : ಖಾಸಗಿ ಬಸ್ಸಿನೊಳಗೆ ಯುವತಿಯೊಬ್ಬಳಿಗೆ ಪ್ಯಾಂಟ್ ಜಿಪ್ ತೆಗೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಶಾಲಾ ಶಿಕ್ಷಕನನ್ನು ಭಾನುವಾರ ಕೊಚ್ಚಿಯಲ್ಲಿ ಬಂಧಿಸಲಾಗಿದೆ. ಅಂಬಲಮೇಡುವಿನ 52 ವರ್ಷದ ಶಿಕ್ಷಕ ಕೆಎಂ ಕಮಲ್ ಅವರನ್ನು ಎರ್ನಾಕುಲಂ ಟೌನ್...
ಕಾರವಾರ: ಮನೆಯಲ್ಲಿ ಗಣೇಶ ಪೂಜೆಯ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರ ಸಂದೇಶ್ ಪ್ರಭಾಕರ್...
ಕಡಬ : ದಕ್ಷಿಣ ಕನ್ನಡದ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಮೃತಪಟ್ಟ ಯುವಕನಾಗಿದ್ದಾನೆ. ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು...
ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 48 ಗಂಟೆಯಲ್ಲಿ ಒಟ್ಟು ಐದು ಮಂದಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಜಿಲ್ಲೆಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ವಿಮಲ(47)...
ಮಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಆರೋಪಿ ಉಮೇಶ್ ಸಾಲ್ಯಾನ್ ರವರನ್ನು ಖುಲಾಸೆಗೊಳಿಸಿ, ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕೆಲಸ 2019ರಲ್ಲಿ ಆರೋಪಿ ಉಮೇಶ್ ಸಾಲ್ಯಾನ್ ಎಂಬುವರು ಬಸ್ಸಿನಲ್ಲಿ...
ಚಿಕ್ಕಮಗಳೂರು: ಯೋಗ ಕಲಿಯಲು ಬಂದ ವೈದ್ಯೆಯ ಮೇಲೆ ಯೋಗಗುರುವೇ ಅತ್ಯಾಚಾರ ನಡೆಸಿದ ಹೇಯಾ ಕೃತ್ಯ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮದಲ್ಲಿ ಈ ಕೃತ್ಯ ನಡೆದಿದ್ದು ಯೋಗಗುರುವಿನಿಂದ ಅತ್ಯಾಚಾರಕ್ಕೊಳಪಟ್ಟ ಎನ್ಆರ್ಐ ವೈದ್ಯೆ...