LATEST NEWS4 years ago
ವೃದ್ದೆ ತಾಯಿ ಜೊತೆ ಮೃಗೀಯ ವರ್ತನೆ ತೋರಿದ ಮಗ ಮತ್ತು ಮೊಮ್ಮಗ..ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ
ಮಂಗಳೂರು ಜುಲೈ 17: ವೃದ್ಧೆ ತಾಯಿಗೆ ಮಗ ಹಾಗೂ ಮೊಮ್ಮಗ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡದ ಬೆಳ್ತಂಗಡಿಯ ಸವಣಾಲು ಎಂಬಲ್ಲಿ ನಡೆದಿದೆ. ಸವಣಾಲು ಹಲಸಿನಕಟ್ಟೆ ಎಂಬಲ್ಲಿನ ನಿವಾಸಿ ವೃದ್ಧೆ ಅಪ್ಪಿ ಶೆಟ್ಟಿ ಎಂಬರಿಗೆ...