ಇಂದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಕರ್ಪ್ಯೂ ಇಲ್ಲ ಮಂಗಳೂರು ಡಿಸೆಂಬರ್ 21: ಮಂಗಳೂರಿನಲ್ಲಿ ಇಂದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ಕರ್ಪ್ಯೂವನ್ನು ಸಡಿಸಲಾಗುವುದು, ಹಾಗೂ ಸೋಮವಾರದಿಂದ ಮಂಗಳೂರಿನಲ್ಲಿ ಕೇವಲ...
ಮಂಗಳೂರು ಗಲಭೆಗೆ ಕಾರಣರಾದರಾ… ಸ್ಥಳೀಯ ಭಾಷೆ ತಿಳಿಯದ ಉತ್ತರ ಕರ್ನಾಟಕದ ಪೊಲೀಸ್ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು………….? ಮಂಗಳೂರು ಡಿಸೆಂಬರ್ 21: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪ ಪಡೆದು ಗಲಭೆ...
ಮಂಗಳೂರು ಕರ್ಪ್ಯೂ ಮುಂದುವರಿಕೆ – ಸಂಪೂರ್ಣ ಸ್ತಬ್ದಗೊಂಡ ಮಂಗಳೂರು ಮಂಗಳೂರು ಡಿಸೆಂಬರ್ 21: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಹಿಂಸಾಚಾರ ಭುಗಿಲೆದ್ದ ಕಾರಣ ಮಂಗಳೂರಿನಲ್ಲಿ ನಿನ್ನೆಯಿಂದ ಕರ್ಫ್ಯೂ ಜಾರಿಯಾಗಿದ್ದು. ಇಂದು ಕೂಡ ಮುಂದುವರೆದಿದೆ. ಇಡೀ ದಕ್ಷಿಣಕನ್ನಡ...
ಮಂಗಳೂರು : ಪೊಲೀಸ್ ಬಿಗಿ ಭದ್ರತೆಯಲ್ಲಿ ಶವಪರೀಕ್ಷೆ ಮಂಗಳೂರು ಡಿಸೆಂಬರ್ 20: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಗಲಾಟೆ ಸಂದರ್ಭ ಮೃತಪಟ್ಟ ನೌಸೀನ್ (23) ಮತ್ತು ಜಲೀಲ್ ಕುದ್ರೋಳಿ (49) ಅವರ ಶವಪರೀಕ್ಷೆಗೆ ಪೊಲೀಸರು...
ಡಿಸೆಂಬರ್ 22 ರವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಪ್ಯೂ ಮಂಗಳೂರು ಡಿಸೆಂಬರ್ 20:ನಿನ್ನೆ ಪೌರತ್ವ ತಿದ್ದುಪಡಿ ಮಸೂಗೆ ವಿರೋಧಿಸಿ ನಡೆದ ಹಿಂಸಾಚಾರ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್ 22 ರ ಮಧ್ಯರಾತ್ರಿ...
ಮಂಗಳೂರು ಪೌರತ್ವ ಮಸೂದೆ ಪ್ರತಿಭಟನೆ ಘರ್ಷಣೆಯಲ್ಲಿ ಇಬ್ಬರು ಸಾವು ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಇಂದು ನಡೆದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಯಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರು ಸಾವನಪ್ಪಿದ್ದಾರೆ. ಮೃತರನ್ನು ಜಲೀಲ್ ಕಂದಕ್(49), ನೌಶೀನ್...
ಶಾಂತಿ ಕಾಪಾಡುವಂತೆ ಶಾಸಕ ವೇದವ್ಯಾಸ್ ಕಾಮತ್ ಮನವಿ ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಉಂಟಾದ ಘರ್ಷಣೆಯ ಕುರಿತು ಶಾಸಕ ಕಾಮತ್ ಸಾರ್ವಜನಿಕರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಶಾಂತವಾಗಿದ್ದ ಮಂಗಳೂರಿನಲ್ಲಿ ಮತ್ತೆ...
ಮಂಗಳೂರು ಗಲಾಟೆಯಲ್ಲಿ ಕೇರಳದ ಕಿಡಿಗೇಡಿಗಳ ಕೈವಾಡ…….? ಮಂಗಳೂರು ಡಿಸೆಂಬರ್ 19: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಕಿಡಿಗೇಡಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಪೊಲೀಸರ ಮೇಲೆ ಕಿಡಿಗೇಡಿಗಳು...
ಪೌರತ್ವ ಗಲಾಟೆ: ಮಂಗಳೂರು ಬಂದರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿ ಮಂಗಳೂರು ಡಿಸೆಂಬರ್ 19: ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ನಗರದ ಬಂದರು ಠಾಣೆಯ ವ್ಯಾಪ್ತಿಯ ಪ್ರದೇಶಗಳಲ್ಲಿ ವ್ಯಾಪಕ ಹಿಂಸಾಚಾರ...