ಕಡಪ: ಸೈಕಲ್ ನಲ್ಲಿ ಬರುತ್ತಿದ್ದ ಮಕ್ಕಳಿಗೆ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಒಂದು ಮಗು ಸಾವನ್ನಪ್ಪಿ ಮತ್ತೊಂದು ಮಗು ಗಂಭೀರವಾಗಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ. ಕಡಪದ ಅಗಡಿ ಬೀದಿಯಲ್ಲಿ...
ಕಾಸರಗೋಡು: ಕರೆಂಟ್ ಶಾಕಿಗೆ ಒಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನ (kasaragod) ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಯಶವಂತ(21) ಕರೆಂಟ್ ಶಾಕಿಗೆ ಬಲಿಯಾದ ಯುವಕನಾಗಿದ್ದಾನೆ. ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ...
ಕಾಸರಗೋಡು : ಕ್ರೈಸ್ತ ಚರ್ಚಿನ ಧರ್ಮಗುರುವೊಬ್ಬರು ಕರೆಂಟ್ ಶಾಕ್ ಗೆ ಒಳಗಾಗಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ದಲ್ಲಿ ನಡೆದಿದೆ. ಇಲ್ಲಿನ ಮುಳ್ಳೇರಿಯಾ ಇನ್ಫೆಂಟ್ ಜೀಸಸ್ ಚರ್ಚ್ ನ ಧರ್ಮಗುರು ಫಾ. ಮ್ಯಾಥ್ಯೂ ಶಿನ್ಸ್...
ಹಾವೇರಿ, ಆಗಸ್ಟ್ 07 : ಪಂಪ್ಸೆಟ್ ದುರಸ್ತಿ ಮಾಡಲು ಹೋಗಿ ಕರೆಂಟ್ ಶಾಕ್ ತಗುಲಿ ಅಪ್ಪ – ಮಗ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಭತ್ತದ...
ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ಆರು ಜಾನುವಾರುಗಳು ದಾರುಣ ಅಂತ್ಯ ಕಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಪರಿಣಾಮ ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದಲ್ಲಿ 11...
ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ....
ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ....
ಶಿವಮೊಗ್ಗ :ಮೂತ್ರ ವಿಸರ್ಜನೆಗೆ ಹೋದ ಯುವಕ ಕರೆಂಟ್ ಶಾಕಿಗೆ ಬಲಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಮೃತ ಯುವಕನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದೆ. ಬೆಳಗಿನಜಾವ...
ಬೆಂಗಳೂರು: ಮೊಬೈಲ್ ಚಾರ್ಜರ್ ಬಳಸುತ್ತಿದ್ದ ಸಂದರ್ಭ ವಿದ್ಯಾರ್ಥಿ ಕರೆಂಟ್ ಶಾಕ್ ಹೊಡೆದು ಸಾವಿಗೀಡಾದ ಘಟನೆ ಬೆಂಗಳೂರಿನ ಮಂಜುನಾಥ್ ನಗರದ ಪಿಜಿಯಲ್ಲಿ ನಡೆದಿದೆ. ಬೀದರ್ ಮೂಲದ ಶ್ರೀನಿವಾಸ್ (24) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಶ್ರೀನಿವಾಸ್ ಬೀದರ್ನಿಂದ ಬೆಂಗಳೂರಿಗೆ ಬಂದು...
ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ...