ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಕ್ಕೆ ಆರು ಜಾನುವಾರುಗಳು ದಾರುಣ ಅಂತ್ಯ ಕಂಡ ಘಟನೆ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿದ್ದು ಪರಿಣಾಮ ಪೊನ್ನಂಪೇಟೆ ತಾಲೂಕು ತೆರಾಲು ಗ್ರಾಮದಲ್ಲಿ 11...
ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ....
ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ....
ಶಿವಮೊಗ್ಗ :ಮೂತ್ರ ವಿಸರ್ಜನೆಗೆ ಹೋದ ಯುವಕ ಕರೆಂಟ್ ಶಾಕಿಗೆ ಬಲಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಮೃತ ಯುವಕನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದೆ. ಬೆಳಗಿನಜಾವ...
ಬೆಂಗಳೂರು: ಮೊಬೈಲ್ ಚಾರ್ಜರ್ ಬಳಸುತ್ತಿದ್ದ ಸಂದರ್ಭ ವಿದ್ಯಾರ್ಥಿ ಕರೆಂಟ್ ಶಾಕ್ ಹೊಡೆದು ಸಾವಿಗೀಡಾದ ಘಟನೆ ಬೆಂಗಳೂರಿನ ಮಂಜುನಾಥ್ ನಗರದ ಪಿಜಿಯಲ್ಲಿ ನಡೆದಿದೆ. ಬೀದರ್ ಮೂಲದ ಶ್ರೀನಿವಾಸ್ (24) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ಶ್ರೀನಿವಾಸ್ ಬೀದರ್ನಿಂದ ಬೆಂಗಳೂರಿಗೆ ಬಂದು...
ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ...
ಸುಬ್ರಹ್ಮಣ್ಯ ಜನವರಿ 05: ವಿದ್ಯುತ್ ಕಂಬ ಹತ್ತಿ ದುರಸ್ಥಿ ಮಾಡುವ ವೇಳೆ ವಿದ್ಯುತ್ ಶಾಕ್ ಗೆ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಪಂಜ ಸೆಕ್ಷನ್ನ ಬಳ್ಪದ ಪಾದೆ...
ಚಿಕ್ಕಮಗಳೂರು: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್ (27) ಮೃತ ದುರ್ದೈವಿಯಾಗಿದ್ದಾನೆ. ಮೃತ ಅಭಿಷೇಕ್ ಗೆ ಮೂರು ಎಕರೆ ಅಡಿಕೆ ತೋಟವಿತ್ತು....
ಉತ್ತರ ಪ್ರದೇಶ : ಕಣ್ಣ ಎದುರೇ ವಿದ್ಯುತ್ ಸ್ಪರ್ಶದಿಂದ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆಯಿಂದ ನೊಂದು ತಂದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ. ವಿದ್ಯುತ್ ಅವಘಡದಲ್ಲಿ ಒಬ್ಬರ ರಕ್ಷಣೆ ಮಾಡಲು...
ಕಾಪು ನವೆಂಬರ್ 06: ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಹೊಡೆದು ಯುವಕ ಸಾವನಪ್ಪಿದ ಘಟನೆ ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಾರಾಷ್ಟ ಮೂಲದ ಪವನ್...