ಮಂಗಳೂರು ಎಪ್ರಿಲ್ 14: ನಿಂತಿದ್ದ ಗೂಡ್ಸ್ ರೈಲಿನ ಬೋಗಿ ಮೇಲೆ ಸೆಲ್ಫಿ ತೆಗೆಯಲು ಹೋಗಿ ಕರೆಂಟ್ ಹೊಡೆದು ಬಾಲಕನೊಬ್ಬ ಅರ್ಧ ಸುಟ್ಟು ಹೋದ ಘಟನೆ ಬಜ್ಪೆ ಸಮೀಪದ ಕೆಂಜಾರು ಗೂಡ್ಸ್ ರೈಲ್ವೆ ಜಂಕ್ಷನ್ ನಲ್ಲಿ ನಡೆದಿದ್ದು,...
ಬೆಂಗಳೂರು ಎಪ್ರಿಲ್ 8: ಸಮಾರಂಭಕ್ಕೆ ಶಾಮಿಯಾನ ಆಳವಡಿಸುವಾಗ ಕರೆಂಟ್ ಹೊಡೆದ ನಾಲ್ವರುಪ ಸಾವನಪ್ಪಿರುವ ಘಟನೆ ಅತ್ತಿಬೆಲೆ ಠಾಣೆ ವ್ಯಾಪ್ತಿಯ ಇಂಡ್ಲ ಬೆಲೆ ಗ್ರಾಮದ ಬಳಿ ನಡೆದಿದೆ. ಮೃತರನ್ನು ಮೃತರನ್ನು ಕಲಬುರ್ಗಿ ಮೂಲದ ಆಕಾಶ್ (30), ಹನೂರು...
ರಾಜಸ್ಥಾನ : ತೀರ್ಥಯಾತ್ರೆಗೆ ತೆರಳಿದ್ದ ಬಸ್ ಗೆ 11 ಕೆವಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಬಸ್ ನಲ್ಲಿ 11 ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಜಲೌರ್ ಮಹೇಶಪುರ ಗ್ರಾಮದಲ್ಲಿ ನಡೆದಿದೆ. ಜೈನ ಸಮುದಾಯದ 36...
ಪುತ್ತೂರು ಡಿಸೆಂಬರ್ 27: ಪುತ್ತೂರಿನ ಕೋರ್ಟ್ ರೋಡಿನ ಮಾರ್ಕೆಟ್ ರಸ್ತೆಯಲ್ಲಿರುವ ವಿದ್ಯುತ್ ಕಂಬದಲ್ಲಿ ಇಂಟರ್ ನೆಟ್ ಕೇಬಲ್ ಅಳವಡಿಸುವ ವೇಳೆ ವಿದ್ಯುತ್ ಸ್ಪರ್ಶಗೊಂಡು ಆರ್ ಎಸ್ ಎಸ್ ಕಾರ್ಯಕರ್ತ ರೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು...
ಪುತ್ತೂರು ಡಿಸೆಂಬರ್ 25 : ಅಲುಮಿನಿಯಂ ಕೊಕ್ಕೆಯ ಸಹಾಯದಿಂದ ಅಡಿಕೆ ಮರದಿಂದ ಅಡಿಕೆ ಕೊಯ್ಯುವಾಗ ಅದು ವಿದ್ಯುತ್ ತಂತಿಗೆ ತಗುಲಿ ನವ ವಿವಾಹಿತರೊಬ್ಬರು ಮೃತ ಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಎಂಬಲ್ಲಿ...
ಉಡುಪಿ ಜುಲೈ 9:ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಜಾರ್ ಜೆಡ್ಡು ನಿವಾಸಿ ಸಾಧು(70) ಎಂದು ಗುರುತಿಸಲಾಗಿದೆ....
ಎಸಿ ದುರಸ್ಥಿ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಸಾವು ಬೆಳ್ತಂಗಡಿ ಜೂ 01: ಕರೆಂಟ್ ಶಾಕ್ ಹೊಡೆದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಉಜಿರೆ ಸಮೀಪ ಅತ್ತಾಜೆ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನನು ಅತ್ತಾಜೆ ನಿವಾಸಿ...
ವಿದ್ಯುತ್ ಶಾಕ್ ಗೆ ಯುವಕನೋರ್ವ ಬಲಿ ಸುಳ್ಯ ಅಕ್ಟೋಬರ್ 8: ವಿದ್ಯುತ್ ಶಾಕ್ ನಿಂದ ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯದ ಗಾಂಧಿನಗರ ಗುರುಂಪು ಎಂಬಲ್ಲಿ ನಡೆದಿದೆ. ದುಗಲಡ್ಕದ ನಾಗರಾಜ್ ಕಂದಡ್ಕ (೧೮) ಮೃತ ಯುವಕ ಎಂದು...
ಹೈಟೆನ್ಷನ್ ತಂತಿ ತಗುಲಿ ಯುವಕ ಮೃತ್ಯು ಮಂಗಳೂರು ಅಗಸ್ಟ್ 17: ಹೈಟೆನ್ಷನ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಉಳ್ಳಾಲ ಉಳಿಯ ಧರ್ಮರಸರ ಕ್ಷೇತ್ರದ ಬಳಿ ನಡೆದಿದೆ. ಮೃತ ಯುವಕನನ್ನು ಅಶೋಕ್ ಡಿಸೋಜಾ(28) ಎಂದು ಗುರುತಿಸಲಾಗಿದೆ....
ವಿದ್ಯುತ್ ತಂತಿ ತಗುಲಿ ಲೈನ್ ಮೆನ್ ಸಾವು ಮಂಗಳೂರು ಅಗಸ್ಟ್ 15: ವಿದ್ಯುತ್ ತಂತಿ ತಗುಲಿ ಲೈನ್ ಮ್ಯಾನ್ ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡದ ಸುಳ್ಯ ಬೊಳಿಯಮಜಲಿನಲ್ಲಿ ನಡೆದಿದೆ.ಮೃತ ಲೈನ್ ಮ್ಯಾನ್ ಅರಂಬೂರು ನಿವಾಸಿ ಜನಾರ್ದನ...