DAKSHINA KANNADA4 years ago
ರೈಸ್ ಕುಕ್ಕರ್ ನಲ್ಲಿದ್ದ 25 ಲಕ್ಷದ ಚಿನ್ನ ವಶಕ್ಕೆ ಪಡೆದ ಮಂಗಳೂರು ಕಸ್ಟಮ್ಸ್..!
ಮಂಗಳೂರು, ಅಕ್ಟೋಬರ್ 8: ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು ಬರೋಬ್ಬರಿ 25 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿಗೆ ಬಂದಿಳಿದ ವ್ಯಕ್ತಿಯೋರ್ವನನ್ನು...