LATEST NEWS1 year ago
ಅನಧಿಕೃತ ಬ್ಯಾನರ್ ಕಟೌಟ್ ಹಾಕಿದ್ರೆ ಕ್ರಿಮಿನಲ್ ಕೇಸ್ – ಮಹಾನಗರಪಾಲಿಕೆ ಎಚ್ಚರಿಕೆ
ಮಂಗಳೂರು,ಜನವರಿ 17- ಮಂಗಳೂರು ಮಹಾನಗರಪಾಲಿಕೆಯ ವಿವಿಧ ಪ್ರದೇಶದ ರಸ್ತೆ ಬದಿಗಳಲ್ಲಿ ಕೆಲವೊಂದು ಜಾಹೀರಾತು ಸಂಸ್ಥೆಯವರು ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಹಾಗೂ ರಾಜಕೀಯ ಮತ್ತು ಧಾರ್ಮಿಕ ಮತ್ತು ಕೆಲವೊಂದು ಖಾಸಗಿ ಸಮಾರಂಭಗಳ ನಿಮಿತ್ತ...