ಮಂಗಳೂರು ಜೂನ್ 7: ನೀರಿಕ್ಷೆಯಂತೆ ಅರಬ್ಬೀ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿದ್ದು, ಈ ಬಿಪರ್ ಜಾಯ್ ಚಂಡಮಾರುತದ ಪರಿಣಾಮ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಪ್ರದೇಶಗಳಲ್ಲಿ ಅರಬ್ಬೀಸಮುದ್ರ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ...
ಮಂಗಳೂರು ಜೂನ್ 6 : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು ಈ ಚಂಡಮಾರುತಕ್ಕೆ ಬಿಪರ್ಜಾಯ್ ಎಂದು ಹೆಸರಿಡಲಾಗಿದೆ. ಈ ಚಂಡಮಾರುತದಿಂದಾಗಿ ಕರ್ನಾಟಕದಲ್ಲೂ ಕೂಡ ಭಾರಿ ಮಳೆಯಾಗಲಿದೆ ಎಂದು...
ಬೆಂಗಳೂರು : ರಾಜ್ಯದಲ್ಲಿ ಮತದಾನಕ್ಕೆ ಕ್ಷಣಗಣನೆ ಬೆನ್ನಲ್ಲೆ ಇದೀಗ ಮೋಚಾ ಚಂಡಮಾರುತ ಪ್ರಭಾವವು ಮತದಾನದ ಮೇಲೆ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 10 ರಿಂದ 12...
ಮಂಗಳೂರು ಮಾರ್ಚ್ 19: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ವರ್ಷದ ಮೊದಲ ಚಂಡಮಾರುತವೇಳುವ ಸಾಧ್ಯತೆ ಇದ್ದು. ಈ ಹಿನ್ನಲೆ ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಮಂಗಳೂರು, ಮೇ 20: ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಮಳೆಯಾಗಿದ್ದು ಇದೀಗ ಬಂಗಾಲಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಯಾಸ್ ಚಂಡಮಾರುತ ಪರಿಣಾಮ ಮುಂದಿನ ವಾರದಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಲಕೊಲ್ಲಿಯ...
ಸುರತ್ಕಲ್, ಮೇ 19: ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ವಾಗಿ ಚಂಡಮಾರತದ ಹೊಡೆತಕ್ಕೆ ಸಮುದ್ರಪಾಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿಸರು....
ಮಂಗಳೂರು, ಮೇ 17: ಮೇ ೧೫ ರಂದು ತೌಖ್ತೆ ಭೀಕರ ಅಲೆಗಳಿಗೆ ಸಿಕ್ಕಿದ ಎಂ ಆರ್ ಪಿ ಎಲ್ ಗೆ ಸೇರಿದ ಟಗ್ ಕಾಪು ದೀಪಸ್ತಂಬದ ಬಳಿಯ ಕಲ್ಲಿಗೆ ಢಿಕ್ಕಿ ಹೊಡೆಯಿತು. ಗಜ ಗಾತ್ರದ ಅಲೆಗಳ...
ಉಡುಪಿ , ಮೇ 16: ತೌಕ್ತೆ ಚಂಡಮಾರುದಿಂದಾಗಿ ಜಿಲ್ಲೆಯಾಧ್ಯಂತ ಜಿಟಿ ಜಿಟಿ ಮಳೆ ಬರುತ್ತಿದ್ದು, ಜಿಲ್ಲೆಯಲ್ಲಿಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ವೇಳೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ....
ಮಂಗಳೂರು, ಮೇ 16: ತೌಕ್ತೆ ಚಂಡಮಾರುತದ ಪ್ರಭಾವಕ್ಕೆ ಮಂಗಳೂರಿನ ಸಮುದ್ರ ತೀರದಲ್ಲಿ ಹಲವು ಅಂಗಡಿ, ಮನೆಗಳಿಗೆ ಹಾನಿಯಾಗಿದೆ. ಮಂಗಳೂರಿನ ಸಮುದ್ರ ತೀರದಲ್ಲಿ ಕಡಲಿನ ಅಲೆಗಳ ಆರ್ಭಟ ಹೆಚ್ಚಿದ್ದು ಸಸಿಹಿತ್ಲುವಿನ ನಂದಿನಿ ಶಾಂಭವಿ ನದಿ ಸಂಗಮವಾಗುವ ಬಳಿ...
ಮಂಗಳೂರು, ಮೇ 16: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಎರಡು ಬೋಟ್ಗಳು ಮಂಗಳೂರಿನ ಆಳ ಸಮುದ್ರದಲ್ಲಿ ಸಿಲುಕಿಹಾಕಿಕೊಂಡಿವೆ ಎನ್ನಲಾಗುತ್ತಿದೆ. ಒಂದು ಬೋಟ್ನಲ್ಲಿದ್ದ 5 ಮಂದಿ ನಾಪತ್ತೆಯಾಗಿದ್ದು 9 ಮಂದಿಯಿರುವ ಮತ್ತೊಂದು ಬೋಟ್ ಅಪಾಯಕ್ಕೆ ಸಿಲುಕಿದೆ ಎಂದು ತಿಳಿದು...