ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು (chain snatching) ಪರಾರಿಯಾಗಿರುವ ಘಟನೆ ಡಿ.9 ರಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು...
ಮಂಗಳೂರು , ಡಿ.05 : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಕಾನೂನು ಸಲಹೆಗಾರರು(Legal advisors) ಬೇಕಾಗಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಭೂ ಕಂದಾಯ, ಭೂ ಮಂಜೂರಾತಿ ನಿಯಮ,...
ಉಡುಪಿ: ಕರಾವಳಿಯ ರಾಷ್ಟ್ರೀಯ ಹೆದ್ದಾರಿಗಳ ಸುದೀರ್ಘ ಸಮಸ್ಯೆಗಳ ಪರಿಹಾರಕ್ಕಾಗಿ ಕರಾವಳಿಯ ಸಂಸದರು ಇದೀಗ ಕೇಂದ್ರ ಸಚಿವರಾದ ನಿತಿ ಗಡ್ಕರಿ ಅವರ ಮೊರೆ ಹೋಗಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದಕ್ಷಿಣ...
ಪುತ್ತೂರು : ದಕ್ಷಿಣ ಕನ್ನಡದಲ್ಲಿ ಫೆಂಗಾಲ್ ಚಂಡಮಾರುತ ಭಾರಿ ಪ್ರಭಾವದಿಂದ ಭಾರಿ ಗಾಳಿಮಳೆಯಾಗುತ್ತಿದ್ದುಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಲ್ಲಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಅಕಾಲಿಕ ಸಿಡಿಲು ಮಳೆ ಪುತ್ತೂರಿನಲ್ಲಿ ಓರ್ವ ಯುವಕನನ್ನು ಬಲಿ...
ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ ಅಲರ್ಟ್ ಮಾಡಲಾಗಿದ್ದು ಪ್ರವಾಸಿಗರು ಕುಮಾರಧಾರಾ ನದಿಗೆ ಇಳಿಯಬಾರದು ಎಂದು ಸೂಚನೆ ನೀಡಲಾಗಿದೆ. ಪುತ್ತೂರು :ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಹೈ...
ಮಂಗಳೂರು : ಕರಾವಳಿ ಹಾಲುಮತ ಕುರುಬರ ಸಂಘ (ರಿ) ದ.ಕ ಜಿಲ್ಲೆ ಮಂಗಳೂರು ಇವರ ನೇತೃತ್ವದಲ್ಲಿ ದಾಸವರೇಣ್ಯ ದಾರ್ಶನಿಕ ಕವಿ ಸಂತ ಶ್ರೇಷ್ಠ ಕನಕದಾಸರ 537ನೇ ಜಯಂತೋತ್ಸವ ಕಾರ್ಯಕ್ರಮ ಭಾನುವಾರ ಚಿಲಿಂಬಿಯ ಶ್ರೀ ಶಿರಡಿ ಸಾಯಿಬಾಬಾ...
ಮಂಗಳೂರು: ಸರಿ ಸುಮಾರು ಒಂದೂವರೆ ಶತಮಾನದ ಇತಿಹಾಸವುಳ್ಳ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್...
ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವ ವೇಳೆ ಕಾಡು ಹಂದಿ ತಿವಿದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬುಧವಾರ ನಡೆದಿದೆ. ಸುಳ್ಯ : ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವ ವೇಳೆ ಕಾಡು ಹಂದಿ ತಿವಿದು...
ಎರಡು ದ್ವಿ ಚಕ್ರ ವಾಹನಗಳು ಪರಸ್ಪರ ಗುದ್ದಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ (Kadaba) ಪೇಟೆ ಯಲ್ಲಿ ಗುರುವಾರ ಅಪರಾಹ್ನ ನಡೆದಿದೆ. ಅಪಘಾತ ದಲ್ಲಿ ಸ್ಕೂಟರ್ ಸವಾರನಿಗೆ ಗಂಭಿರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು...
ಬಂಟ್ವಾಳ ನವೆಂಬರ್ 07: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮೂರರ ಹರೆಯದ ಮಗು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಯೊಂದು ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ, ಮೃತ...