ಎರಡು ದ್ವಿ ಚಕ್ರ ವಾಹನಗಳು ಪರಸ್ಪರ ಗುದ್ದಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ (Kadaba) ಪೇಟೆ ಯಲ್ಲಿ ಗುರುವಾರ ಅಪರಾಹ್ನ ನಡೆದಿದೆ. ಅಪಘಾತ ದಲ್ಲಿ ಸ್ಕೂಟರ್ ಸವಾರನಿಗೆ ಗಂಭಿರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು...
ಬಂಟ್ವಾಳ ನವೆಂಬರ್ 07: ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಮೂರರ ಹರೆಯದ ಮಗು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆಯೊಂದು ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ, ಮೃತ...
ಬೆಳ್ತಂಗಡಿ : ಮಹಿಳೆಯೋರ್ವಳು ತನ್ನ ಫೇಸ್ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ (Honey trap) ಮಾಡಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಲೆತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ. ಆದರೆ ಪೊಲೀಸ್...
ಬಂಟ್ವಾಳ : ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ....
ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ವರುಣ ಬಂಪರ್ ಕೊಡುಗೆ ನೀಡಿದ್ದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ(Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ....
ಮಂಗಳೂರು : ವಿಧಾನ ಪರಿಷತ್ ಉಪ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದ್ದು ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ...
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ...
ಸುಳ್ಯ: ಎರಡು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸಹಕಾರಿ ಸಂಸ್ಥೆಯ ಉದ್ಯೊಗಿಯೋರ್ವ ಪ್ರಾಣ ಕಳಕೊಂಡ ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಐವರ್ನಾಡು ಸಹಕಾರಿ ಸಂಘದ ಉದ್ಯೋಗಿ ಸುಳ್ಯದ ಪೈಚಾರು –...
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26 ರಿಂದ...