ಮಂಗಳೂರು: ರಾಜ್ಯದಲ್ಲಿ ಹೊಸ ಸರಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ರಾಜಕೀಯ ಹಗ್ಗಜಗ್ಗಾಟದಿಂದ ಅದಿಕ್ರತ ಮರಳುಗಾರಿಕೆ ಯನ್ನು ನಿಲ್ಲಿಸಿದ ಪರಿಣಾಮ ಸಾರ್ವಜನಿಕರಿಗೆ ಮತ್ತು ಸಾರ್ವಜನಿಕ ನಿರ್ಮಾಣ ಕೆಲಸಗಳಿಗೆ ಮರಳು ದೊರೆಯದೆ ಜಿಲ್ಲೆಯಲ್ಲಿ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಮಂಡೆಕೋಲು ಗಡಿ ಪ್ರದೇಶಕ್ಕೆ ಕಾಡಾನೆಗಳು ದಾಂಗುಡಿ ಇಟ್ಟಿದ್ದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಒಂಬತ್ತು ಕಾಡಾನೆಗಳ ಹಿಂಡು ಮಂಡೆಗೋಲು ಪರಿಸರದ ಸುತ್ತಮುತ್ತ ಸಂಚರಿಸುತ್ತಿದ್ದು ಜನ ಮನೆಯಿಂದ ಹೊರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಇದೇ ಡಿಸೆಂಬರ್ 24ರ ವರೆಗೆ ನಡೆಯಲಿದೆ. ಡಿಸೆಂಬರ್ 16ರಿಂದ 19ರವರೆಗೆ ಮುಖ್ಯ ರಥೋತ್ಸವಗಳು ನಡೆಯಲಿದೆ. ಈ ಸಂದರ್ಭದಲ್ಲಿ...
ಸುಳ್ಯ: ಈ ಪ್ರಕೃತಿಯಲ್ಲಿ ದಿನಾ ಒಂದಷ್ಟು ಪವಾಡಗಳು, ಅಚ್ಚರಿಯ ಘಟನೆಗಳು ನಡೆಯುತ್ತಲೇ ಇರುತ್ತಿವೆ. ಇದೀಗ ಇಂತಹುದೇ ಅಚ್ಚರಿಯ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ....
ಬಂಟ್ವಾಳ: ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ...
ಮಂಗಳೂರು: ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ, ಭೂ ಮಸೂದೆ ಕಾಯ್ದೆ ಹಾಗೂ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ರವಿವಾರ...
ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವರ ಸಾನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ 22 ನೇ ವರ್ಷದ “ಶ್ರೀ ವಿಶ್ವರೂಪದರ್ಶನ” ವು ಆದಿತ್ಯವಾರ ಪ್ರಾತಃಕಾಲ 4.00 ಗಂಟೆಯ ಬ್ರಾಹ್ಮೀ ಮುಹೂರ್ತದಲ್ಲಿ ನಡೆಯಿತು. ದೇವಳದ ಪ್ರಧಾನ...
ಫೋಕ್ಸೊ ಪ್ರಕರಣಗಳು ಹೆಚ್ಚಾಗಿದ್ದು, ಇದರ ಬಗ್ಗೆ ಶಾಲಾ ಕಾಲೇಜುಗಳಲ್ಲಿ, ವಸತಿ ನಿಲಯದಲ್ಲಿ ಸಹಾಯವಾಣಿಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ ನೀಡಿದೆ. ಮಂಗಳೂರು : ಫೋಕ್ಸೊ ಪ್ರಕರಣಗಳು ಹೆಚ್ಚಾಗಿದ್ದು,...
ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿ ಸಿಡಿಲು ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನೇಕ ಕಡೆಗಳಲ್ಲಿ ಮನೆ ಹಾಗೂ ಇತರ ಸೊತ್ತಗಳಿಗೆ ಹಾನಿಯಾಗಿದೆ. ಬಂಟ್ವಾಳ: ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿ ಸಿಡಿಲು...
ಯುದ್ದ ಪೀಡಿತ ಇಸ್ರೇಲ್ ನಲ್ಲಿ ದ.ಕ.ಜಿಲ್ಲೆಯ ಹಲವಾರು ಮಂದಿ ನೆಲೆಸಿದ್ದು,ಅದರಲ್ಲಿ ಬಂಟ್ವಾಳ ತಾಲೂಕಿನವರು ಇದ್ದಾರೆ. ಈ ಪೈಕಿ ಪಿಲಾತಬೆಟ್ಟು ಗ್ರಾಮದ 10 ಮಂದಿಯ ಮಾಹಿತಿ ಸದ್ಯ ದೊರಕಿದೆ. ಬಂಟ್ವಾಳ: ಯುದ್ದ ಪೀಡಿತ ಇಸ್ರೇಲ್ ನಲ್ಲಿ ದ.ಕ.ಜಿಲ್ಲೆಯ...