ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಐದು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು...
ಸಾಕು ಪ್ರಾಣಿಗಳನ್ನು ಹೆದ್ದಾರಿಗಳಲ್ಲಿ ಹಾಗೂ ಜನ ಜಂಗುಳಿಯಿರುವ ಪ್ರದೇಶಗಳಲ್ಲಿ ಮೇಯಲು ಬಿಡುತ್ತಿರುವುದು ವಾಹನ ಸವಾರರಿಗೆ ಹೊಸ ಸಮಸ್ಯೆಯಾಗಿ ಪರಿಣಮಿಸಿದೆ. ಮಂಗಳೂರು : ಸಾಕು ಪ್ರಾಣಿಗಳನ್ನು ಹೆದ್ದಾರಿಗಳಲ್ಲಿ ಹಾಗೂ ಜನ ಜಂಗುಳಿಯಿರುವ ಪ್ರದೇಶಗಳಲ್ಲಿ ಮೇಯಲು ಬಿಡುತ್ತಿರುವುದು ವಾಹನ...
ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ಘಟನೆ ನಡೆದಿದೆ. ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲೇಜಿಗೆ ಹೋಗುವ ವೇಳೆ ಬಸ್...
ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮದುವೆಯ ವಯಸ್ಸು ಹೆಣ್ಣಿಗೂ, ಗಂಡಿಗೂ 21ವರ್ಷ ಎಂಬರ್ಥದ ಉತ್ತರ ನೀಡಿದ್ದರು. 21 ವರ್ಷ ಆಗದೇ ಇದ್ದಲ್ಲಿ ಕಾಯ್ದೆಯಲ್ಲಿ ಮದುವೆಗೆ ಅವಕಾಶವೇ ಇಲ್ಲ. ಬಂಟ್ವಾಳ: ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಲ್ಪಟ್ಟ ಕಾರ್ಮಿಕನ ವಿವಾಹಕ್ಕೆ ಸರಕಾರದಿಂದ...
ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಬಂಟ್ವಾಳ: ಕಾರು...
ಆಡಳಿತ ಸೌಧದ ಕಚೇರಿಯಲ್ಲಿ ಅಳವಡಿಸಲಾದ ಲಿಪ್ಟ್ ಕೈ ಕೊಟ್ಟು ಪರಿಣಾಮವಾಗಿ ಅಜ್ಜಿಯೋರ್ವರು ಮೇಲಿನ ಅಂತಸ್ತಿಗೆ ಕಷ್ಟಪಟ್ಟು ಹೋಗಬೇಕಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ನಡೆದಿದೆ. ಬಂಟ್ವಾಳ: ಆಡಳಿತ ಸೌಧದ ಕಚೇರಿಯಲ್ಲಿ ಅಳವಡಿಸಲಾದ ಲಿಪ್ಟ್...
ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ. ಬಂಟ್ವಾಳ: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ...
ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಬ್ಯಾಕಲ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವ್ಯಕ್ತಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಕಾರವಾರ : ಬಣ್ಣದ...
ರಾಜ್ಯದಲ್ಲಿ ಬರ ಆವರಿಸಿದ್ದು ಈ ಮಧ್ಯೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ನಾಳೆ ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ದಕ್ಷಿಣ ಕನ್ನಡದಲ್ಲಿ ಮಾತ್ರ ಬಂದ್...
ಕಡಬ : ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಐವತ್ತೊಕ್ಲು ಗ್ರಾಮದ ಕುಳ್ಳಕೋಡಿ ಎಂಬಲ್ಲಿ 5 ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ರಸ್ತೆಯಲ್ಲಿ ಸಿಲುಕಿ...