ಮಂಗಳೂರು, ಆಗಸ್ಟ್ 09 :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. 14ರ ಮಧ್ಯ ರಾತ್ರಿವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳಿಗೆ ಈ ನಿಬಂಧನೆಯನ್ನು ಜಿಲ್ಲಾಡಳಿತ...
ಮಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು...
ಮಂಗಳೂರು, ಜುಲೈ 10: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ...
ಮಂಗಳೂರು, ಜುಲೈ 07: ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜುಲೈ 7) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ....
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆ ಬಿಡದೆ ಭಾರೀ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಇಂದು ಆರೆಂಜ್...
ಮಂಗಳೂರು ಜೂನ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ನಿಯಂತ್ರಣಕ್ಕೆ ಜಿಲ್ಲಾಡಳಿತ 50ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ಇರುವ 18 ಗ್ರಾಮಪಂಚಾಯತ್ ಗಳನ್ನು ಇಂದಿನಿಂದ ಜೂನ್ 21ರವರೆಗೆ ಸೀಲ್ಡೌನ್ ಮಾಡಿದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ...
ಮಂಗಳೂರು, ಮೇ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಂದು ಈದ್- ಉಲ್ – ಫಿತರ್ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಅಕಾಜ್ ತ್ವಾಕ್ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ. ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಗುರುವಾರ ಈದ್...
ಮಂಗಳೂರು,ಮೇ 10 : ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಈ ಸಾಲಿನಲ್ಲಿ ಬಂದಂತಹ ಸಂಸದರ ಪ್ರದೇಶಾಭಿವೃದ್ಧಿ ಸಂಪೂರ್ಣ ಅನುದಾನ ರೂಪಾಯಿ ಎರಡೂವರೆ ಕೋಟಿಗಳನ್ನು ಕೋವಿಡ್ 19...
ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 996 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಕೋವಿಡ್ ಕಾರಣದಿಂದ ಮಂಗಳೂರಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಏಳು ಕಡೆಯಲ್ಲಿ ಒಂದೇ ದಿನದಲ್ಲಿ ಕಂಟೈನ್ಮೆಂಟ್ ವಲಯ ಘೋಷಣೆಯಾಗಿದೆ.ಜಿಲ್ಲೆಯಲ್ಲಿ ಕೊರೊನಾ...
ವಿಶೇಷ ವರದಿ: ಮಂಗಳೂರು : ಕೇಂದ್ರದ ಹಾದಿಯಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಒಂದೆಡೆ ಮಧ್ಯಮ ಹಾಗೂ ಬಡ ಜನತೆ ಕೊರೊನಾದಿಂದ ಕೈಯಲ್ಲಿ ದುಡ್ಡಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲೇ ಗಾಯದ ಮೇಲೆ...