ಕೇರಳಕ್ಕೆ ಕಾಲಿಟ್ಟ ಕರೋನಾ ವೈರಸ್ ಆತಂಕದಲ್ಲಿ ಕರಾವಳಿ…! ಕೇರಳ ಜನವರಿ 30: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಭೀಕರ ಕರೋನಾ ವೈರಸ್ ಈಗ ಭಾರತಕ್ಕೂ ಕಾಲಿಟ್ಟಿದ್ದು, ಕರೋನಾ ವೈರಸ್ ನ ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ....
ಕಂಕಣ ಸೂರ್ಯ ಗ್ರಹಣ ಹಿನ್ನಲೆ ಡಿಸೆಂಬರ್ 26 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ಇಲ್ಲ ಮಂಗಳೂರು ಡಿಸೆಂಬರ್ 24: ಗುರುವಾರ ಡಿಸೆಂಬರ್ 26 ರಂದು ಸಂಭವಿಸುವ ಕಂಕಣ ಸೂರ್ಯಗ್ರಹಣದ ಹಿನ್ನಲೆ ದಕ್ಷಿಣಕನ್ನಡದ ಜಿಲ್ಲೆಯ...
ಇಬ್ಬರನ್ನು ಬಲಿ ತೆಗೆದುಕೊಂಡ ಕ್ಯಾರ್ ಚಂಡಮಾರುತ ಮಂಗಳೂರು ಅಕ್ಟೋಬರ್ 25: ಕ್ಯಾರ್ ಚಂಡಮಾರುತದ ಅಬ್ಬರಕ್ಕೆ ಕರಾವಳಿ ತತ್ತರಿಸಿ ಹೋಗಿದೆ. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ಉಂಟಾದ ಕ್ಯಾರ್ ಚಂಡಮಾರುತ ಉಡುಪಿಯಲ್ಲಿ ಇಬ್ಬರ ಬಲಿ ತೆಗೆದುಕೊಂಡಿದೆ. ಕಡಲ...
ಮುಂದಿನ 24 ಗಂಟೆಗಳಲ್ಲಿ ಕರಾವಳಿಗೆ ಅಪ್ಪಳಿಸಲಿದೆ ಕ್ಯಾರ್ ಚಂಡಮಾರುತ……? ಮಂಗಳೂರು ಅಕ್ಟೋಬರ್ 25: ಮಹಾರಾಷ್ಟ್ರದ ರತ್ನಗಿರಿಯಿಂದ 360 ಕಿಮೀ ದೂರದ ಅರಬ್ಬೀ ಸಮುದ್ರದ ಮಧ್ಯೆ ತೀವ್ರ ವಾಯುಭಾರ ಕುಸಿತ ಕಾಣಿಸಿಕೊಂಡಿದ್ದು, ವಾಯುಭಾರ ಕುಸಿತದಿಂದಾಗಿ ಚಂಡಮಾರುತವಾಗಿ ಮಾರ್ಪಾಡಾಗಲಿದೆ....
ಅನರ್ಹರಿಗೆ ಬಿಪಿಎಲ್ ಕಾರ್ಡ್ – ಕ್ರಿಮಿನಲ್ ಕೇಸು ದಾಖಲಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ ಮಂಗಳೂರು ಅಕ್ಟೋಬರ್ 17: ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಕಾರ್ಡು ಪಡೆದು, ಸರಕಾರಕ್ಕೆ ವಂಚನೆ...
ಪಶ್ಚಿಮಘಟ್ಟದಲ್ಲಿ ಮೇಘಸ್ಪೋಟ ಏಕಾಏಕಿ ತುಂಬಿ ಹರಿದ ಹೊಳೆಗಳು ಆತಂಕದಲ್ಲಿ ಸ್ಥಳೀಯರು ಬೆಳ್ತಂಗಡಿ ಸೆಪ್ಟೆಂಬರ್ 25: ಪಶ್ಚಿಮಘಟ್ಟದಲ್ಲಿ ಮತ್ತೆ ಮೇಘಸ್ಪೋಟ ಉಂಟಾಗಿರುವ ಸಾಧ್ಯತೆ ಇದ್ದು ಚಾರ್ಮಾಡಿ ಘಾಟಿ ಆಸುಪಾಸಿನಲ್ಲಿ ಮಳೆಯಿಂದಾಗಿ ಜನ ಮತ್ತೆ ಭೀತಿಗೆ ಒಳಗಾಗಿದ್ದಾರೆ. ಪಶ್ಚಿಮ...
ಮರಳು ಮಾಫಿಯಾಕ್ಕೆ ಬಲಿಯಾದರೇ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್….? ಮಂಗಳೂರು ಸೆಪ್ಟೆಂಬರ್ 6 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕುತೂಹಲ ಮೂಡಿಸಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆ ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಒಂದು ವಾರದ...
ಸ್ಯಾಟಲೈಟ್ ವಿದೇಶಿ ಕರೆ ಹಿಂದೆ ಬಿದ್ದ ರಾಷ್ಟ್ರೀಯ ತನಿಖಾ ದಳ ಮಂಗಳೂರು ಅಗಸ್ಟ್ 16: ಕರ್ನಾಟಕ ಕರಾವಳಿ ಮೂಲಕ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿತ್ತು. ಅಲ್ಲದೆ...
ಬಂಟ್ವಾಳ ಅಪಾಯಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ಮನೆಗಳು ಜಲಾವೃತ ಮಂಗಳೂರು ಆಗಸ್ಟ್ 10:ಕರಾವಳಿಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಕೂಡ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿದ್ದು, ಜಿಲ್ಲೆಯ ಎಲ್ಲಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಕಳೆದ...
ಜಿಲ್ಲೆಯ ಅಭಿವೃದ್ದಿ ಯೋಜನೆ ಕುರಿತು ಪ್ರಧಾನಿ ಮೋದಿ ಭೇಟಿಯಾದ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಅಗಸ್ಟ್ 2: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗಬೇಕಾಗಿರುವ ವಿವಿಧ...