ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ತುಳು ಶಿಕ್ಷಕರ 2023 ನೇ ಸಾಲಿನ ಗೌರವ ಧನ 10 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ...
ಸುಳ್ಯ: ವಾಹನ ಅಪಘಾತಕ್ಕೆ ಐಟಿಐ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿಈ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನಕ್ಕೆ ಆಟೋ ಮತ್ತು ರಿಕ್ಷಾ...
ಮಂಗಳೂರು : ದ.ಕ. ಜಿಲ್ಲಾ ಮಟ್ಟದ 21 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಜಿಲ್ಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಕಿರಿಯ ಪ್ರಾಥಮಿಕ ವಿಭಾಗ: ಬಂಟ್ವಾಳ ವಲಯದ ಕಂಚಿನಡ್ಕ ಸರಕಾರಿ ಶಾಲೆಯ ಫ್ರಾನ್ಸಿಸ್ ಡೇಸ, ಬೆಳ್ತಂಗಡಿ...
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ʼಗೌರವ ಪ್ರಶಸ್ತಿʼ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4:30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ....
ಬೆಂಗಳೂರು : ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಮಳೆ (Rain Alert) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯದ ಕೆಲ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಭಾಗದ...
ಸುಳ್ಯ, ಆಗಸ್ಟ್ 31 : ಈ ಕಾಲನೇ ಹಾಗೇ ಯಾರನ್ನು ಯಾವಾಗ ಹೇಗೆ ನಂಬಬೇಕೋ ಗೊತ್ತಾಗ್ತಿಲ್ಲ. ವಿದೇಶದಲ್ಲಿಉದ್ಯೋಗ ನೆಪಹೇಳಿ ಹೆತ್ತವರು,ಗೆಳತಿಯರನ್ನು ಯಮಾರಿಸಿ ಸುಳ್ಯದ ಯುವತಿಯೊಬ್ಬಳು ಪ್ರಿಯತಮನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ತನ್ನ ಲವರ್ ಜೊತೆ ಎಸ್ಕೇಪ್...
ಮಂಗಳೂರು : ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಯಾವುದೇ ತೊಂದರೆ ಅಥವಾ ನಿರ್ಬಂಧ ಹೇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ‘ಇ’ ಆಟೋಗಳ ಯಾರು ಗೊಂದಲ ಸೃಷ್ಟಿ ಮಾಡಬೇಡಿ....
ಪುತ್ತೂರು : ವಾಹನ ಡಿಕ್ಕಿಗೆ ಬಲಿಯಾದ ಬಿಡಾಡಿ ಗೋವಿನ ಅಂತ್ಯ ಸಂಸ್ಕಾರ ನಡೆಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮಾನವೀಯತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಡಬ ಪೇಟೆಯಲ್ಲಿ ರಾತ್ರಿ ವೇಳೆ...
ಪುತ್ತೂರು : ಕೊಕ್ಕಡ ಪರಿಸರದ ಉಪ್ಪಾರಹಳ್ಳದಲ್ಲಿ ಭಾನುವಾರ ದಿಢೀರನೇ ಎದ್ದ ಸುಳಿಗಾಳಿಗೆ ಜನ ತ್ತರಿಸಿದ್ದು ಗಾಳಿಯ ರಭಸಕ್ಕೆ ಹಲವಾರು ಅಡಿಕೆ ಮರಗಳು ನೆಲಕ್ಕುರುಳಿದರೆ, ಹಲವು ಮನೆಗಳ ಶೀಟು ಹಂಚುಗಳು ಹಾರಿ ಹೋಗಿವೆ. ಗೋಳಿತೊಟ್ಟು ಬಳಿಯ...
ಪುತ್ತೂರು: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಒಂದಲ್ಲ ಒಂದು ಅಹಿತಕರ ಘಟನೆಗಳು ನಡೆಯತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಯತೀಶ್ ಅವರು ಶುಕ್ರವಾರ ತುರ್ತು ಸಭೆ ನಡೆಸಿದರು. ಕಳೆದ...