ಮಂಗಳೂರು/ ಉಡುಪಿ, ಜು.19: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜು.20ರಂದು ಕರಾವಳಿಯ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ...
ಕಡಬ : ನಿರಂತರ ಮಳೆಗೆ ರಸ್ತೆ ಬದಿಯ ಬೃಹತ್ ಮರ ಧರೆಗುರುಳಿ ಬಿದ್ದ ಪರಿಣಾಮ ಹಲವು ವಿದ್ಯುತ್ ಕಂಬಗಳು ಹಾನಿಯಾದ ಘಟನೆ ದಕ್ಷಿಣ ಕನ್ನಡದ ಕಡಬ ಸಮೀಪದ ಪಣೆಮಜಲು ಬಳಿ ಶುಕ್ರವಾರ ನಡೆದಿದೆ. ಬೃಹತ್...
ಮಡಿಕೇರಿ : ಸುಳ್ಯ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು ಮುಂಜಾಗೃತಾ ಕ್ರಮವಾಗಿ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ...
ಮಳೆಯಿಂದ ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 83 ಶಾಲೆಗಳಿಗೆ ಹಾನಿಯಾಗಿದ್ದು ಸುಮಾರು ಮೂರು ಕೋಟಿ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲದಿನಗಳಿಂದ ಆರ್ಭಟಿಸುತ್ತಿದ್ದ ವರುಣನ ಆರ್ಭಟ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ ದಿನದಿಂದ ಏರುತ್ತಲಿದ್ದು, ರೋಗ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಸಂಪೂರ್ಣ ವಿಫಲವಾಗಿದೆ ಎಂದು DYFI ಆರೋಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ಬಾರಿ ಮಳೆಗಾಲ ಆರಂಭವಾದರೆ ಸಾಂಕ್ರಾಮಿಕ...
ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ...
ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಂದು ಮಳೆ ಅಬ್ಬರ ಕೊಂಚ ತಗ್ಗಿದ್ದರೂ ಮತ್ತೆ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಉಡುಪಿಯಲ್ಲಿ ಈಗಾಲೇ ವ್ಯಾಪಕ ಆಸ್ತಿಪಾಸ್ತಿ ನಷ್ಟ ಮಾಡಿದ ಮಳೆಗೆ ಮೊದಲ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿ ಯತೀಶ್ N. IPS ಇಂದು ಮಂಗಳೂರಿನ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ರಿಷ್ಯಂತ್ ಬೆಂಗಳೂರು ವೈರ್ ಲೆಸ್ ವಿಭಾಗದ...
ಮಂಗಳೂರು ಜುಲೈ 03: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಅವರ ಜಾಗಕ್ಕೆ ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಯತೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ...
ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ...