ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣದ ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿಯ ಮನೆಗಳಿಗೆ ತಲುಪಿದುವು. ಮೃತ ದೇಹಗಳಿಗೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ...
ಕಡಬ : ದಕ್ಷಿಣ ಕನ್ನಡ ಜಿಲ್ಲೆ ಕಡಬ ಪೊಲೀಸರು ಯಶಸ್ವಿ ಕಾರ್ಯಾಚರಣೆಯೊಂದರಲ್ಲಿ 30 ಕ್ಕೂ ಅಧಿಕ ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಎರಡು ವಾರದ ಹಿಂದೆ ಕಡಬ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ...
ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ...
ಬೆಳ್ತಂಗಡಿ : ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟರೆ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಹಳೇಕೋಟೆ ಬಳಿ ಸೋಮವಾರ ಅಪರಾಹ್ನ...
ಮಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಭಾರಿ ಗಾಳಿ ಮಳೆ ಸುರಿದಿದ್ದು ಗಾಳಿಗೆ ಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾಗಿದ್ದರೆ ಮನೆಯಲ್ಲಿದ್ದದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದಲ್ಲಿ ಈ ದುರ್ಘಟನೆಸಂಭವಿಸಿದ್ದು ಬಾಬು...
ತುಳುನಾಡಿನ ದೈವಾರಾಧನೆಯಲ್ಲಿ ಇತರೆ ದೈವಗಳಿಗೆ ಯಾವ ರೀತಿ ಕೋಲ ನೇಮಗಳನ್ನು ನೀಡುತ್ತಾರೋ ಅದೇ ರೀತಿಯಲ್ಲಿ ಅಂಜನೇಯನಿಗೂ ಇಲ್ಲಿ ಕೋಲ ನಡೆಸಲಾಗುತ್ತಿದೆ. ಬಲು ಅಪರೂಪದಲ್ಲಿ ಅಪರೂಪ ನಡೆಯುವ ಈ ದೈವದ ಕೋಲವು ತುಳುನಾಡಿನಲ್ಲಿ ಕೇವಲ ಎರಡೇ ಕಡೆಗಳಲ್ಲಿ...
ಮಂಗಳೂರು : 2024 ರ ಲೋಕಸಭಾ ಚುನಾವಣೆಗೆ ರಾಜಕೀಯ ಅಖಾಡ ಸಿದ್ದಗೊಳ್ಳುತ್ತಿದ್ದು ಬಿಜೆಪಿ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಅನೇಕ ಹಾಲಿ ಸಂಸದರಿಗೆ ಈ ಬಾರಿ ಕೊಕ್ ನೀಡಲಾಗಿದ್ದು ಹ್ಯಾಟ್ರಿಕ್ ಹೀರೋ ರಾಜ್ಯ ಬಿಜೆಪಿಯ ಮಾಜಿ...
ಪುತ್ತೂರು : ಭಾರಿ ನಿರೀಕ್ಷೆ ಇಟ್ಟಿಕೊಂಡಿದ್ದ ಪುತ್ತಿಲ ಪರಿವಾರದಲ್ಲಿ ಒಡಕು ಸೃಷ್ಟಿಯಾಗಿದ್ದು, ಪರಿವಾರದ ಪ್ರಮುಖ ಮುಖಂಡರಾಗಿದ್ದ ರಾಜರಾಮ್ ಭಟ್ ಪುತ್ತಿಲ ಪರಿವಾರದಿಂದ ಹೊರಕ್ಕೆ ನಡೆದು ರಾಜಕೀಯ ನೀವೃತ್ತಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿವಾರದಿಂದ...
ಸುಳ್ಯ : ಜೆಸಿಬಿ ಮೂಲಕ ಅಗೆತ ವೇಳೆ ಸುರಂಗ ಮಾದರಿ ಗುಹೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ಕಾಣ ಸಿಕ್ಕಿದ್ದು ಕುತೂಹಲ ಸೃಷ್ಟಿಸಿದ್ದು ಗ್ರಾಮಸ್ಥರು ತಂಡೋಪ ತಂಡವಾಗಿ ಬಂದು ವೀಕ್ಷಣೆ ಮಾಡುತ್ತಿದ್ದಾರೆ....