LATEST NEWS1 year ago
ಮೀನುಗಾರರ ಬಲೆಗೆ ಬಿದ್ದ ಅತ್ಯಂತ ಅಪಾಯಕಾರಿ ಹಾವು!
ವಿಶಾಖಪಟ್ಟಣ, ಡಿಸೆಂಬರ್ 01: ಆಂಧ್ರ ಪ್ರದೇಶದ ವಿಶಾಖ ಸಾಗರ ನಗರ ಬೀಚ್ನಲ್ಲಿ ಅಪಾಯಕಾರಿ ಹಾವೊಂದು ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದವಿರುವ ಹಾವು ಸ್ಥಳೀಯ ಮೀನುಗಾರರ ಬಲೆಗೆ ಬಿದ್ದಿದೆ. ಮೊದ ಮೊದಲು ಹಾವನ್ನು ಮೀನು ಅಂದುಕೊಂಡಿದ್ದ ಮೀನುಗಾರರು...