ಮಂಗಳೂರು, ಸೆಪ್ಟೆಂಬರ್ 24: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ...
ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಮಂಗಳೂರು ದಸರಾ ಖ್ಯಾತಿ ದೇಶದೆಲ್ಲೆಡೆ...
ಬೆಂಗಳೂರು ಅಕ್ಟೋಬರ್ 15: ಹಿರಿಯ ರಂಗಕರ್ಮಿ ಜಿ.ಕೆ.ಗೋವಿಂದ ರಾವ್ (86) ಅವರು ಇಂದು ನಿಧನರಾಗಿದ್ದಾರೆ. ರಂಗಕರ್ಮಿ ಜಿ.ಕೆ.ಗೋವಿಂದ ರಾವ್ ಇಂದು ಬೆಳಗ್ಗೆ ಹುಬ್ಬಳ್ಳಿಯ ತಮ್ಮ ಮಗಳ ಮನೆಯಲ್ಲಿ ನಿಧನರಾಗಿದ್ದಾರೆ. ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್...
ಉಡುಪಿ ಅಕ್ಟೋಬರ್ 08: ದಸರಾ ಮುಗಿದ ತಕ್ಷಣವೇ 1 ರಿಂದ 5 ರವರೆಗಿನ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್...
ಮಂಗಳೂರು ಅಕ್ಟೋಬರ್ 07: ಮೈಸೂರು ದಸರಾ ನಂತರ ಅತಿ ಹೆಚ್ಚು ಪ್ರಖ್ಯಾತಿ ಹೊಂದಿರುವ ಮಂಗಳೂರು ದಸರಾಕ್ಕೆ ಇಂದು ವೈಭವದ ಚಾಲನೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ನವರಾತ್ರಿ ಉತ್ಸವಕ್ಕೆ ಚಾಲನೆ...
ಮಂಗಳೂರು ಅಕ್ಟೋಬರ್ 03: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ‘ಮಂಗಳೂರು ದಸರಾ’ವನ್ನು ಈ ಬಾರಿಯೂ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅ.7ರಿಂದ ಅ.16ರವರೆಗೆ ನಡೆಸಲು ಸಿದ್ಧತೆ ನಡೆಸಲಾಗಿದೆ. ‘ನಮ್ಮ ದಸರಾ ನಮ್ಮ ಸುರಕ್ಷೆ’ ಎಂಬ ಘೋಷ...
ಮಂಗಳೂರು ಅಗಸ್ಟ್ 11: ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ದಸರಾ; ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಅವಕಾಶ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ...
ಮೈಸೂರು: ಕೊರೊನಾ ನಿಯಮಗಳಿಗೆ ಅನುಗುಣವಾಗಿ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, ಸಾಧಾರಣ ದಸರಾ ಆಚರಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ. ಮೈಸೂರು ದಸರಾ-2020 ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ನಗರದ ಅರಮನೆ...
ಜನಮನ ಸೂರೆಗೊಳ್ಳುವ ತುಳುನಾಡಿನ ಹುಲಿವೇಷ ಮಂಗಳೂರು, ಅಕ್ಟೋಬರ್ 08: ನವರಾತ್ರಿ ಹಬ್ಬದಂದು ದೇವಿಯ ಒಂಬತ್ತು ಅವತಾರಗಳನ್ನು ಪೂಜಿಸುವ ಮೂಲಕ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಪೂರೈಸುತ್ತಾರೆ. ಈ ನವರಾತ್ರಿ ಸಂದರ್ಭದಲ್ಲಿ ವೇಷಭೂಷಣಗಳನ್ನು ಹಾಕಿಕೊಂಡು ಜನರನ್ನು ಆಕರ್ಷಿಸುವ ಸಂಪ್ರದಾಯ...