ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು...
ಪ್ರಯಾಗ್ ರಾಜ್ ಫೆಬ್ರವರಿ 07: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಪಮುಖ್ಯಮಂತ್ಪಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಅವರು ಪಾಲ್ಗೊಂಡು ಪುಣ್ಯ ಸ್ನಾನ ನೇರವೇರಿಸಿದ್ದಾರೆ. ಕುಂಭಮೇಳದಲ್ಲಿ ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ...
ಬೆಂಗಳೂರು, ಜೂನ್ 13: ತಾಯಿಯನ್ನು ಕೊಂದು ಸೂಟ್ಕೇಸ್ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ...
ಕೊಣಾಜೆ, ಮೇ 16: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ(60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ...
ಮೂಡಿಗೆರೆ, ಆಗಸ್ಟ್ 10: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುತ್ತಿರುವಂತೆ ಮಳೆ ಸಂಬಂಧಿ ಅವಘಡಗಳು ಹೆಚ್ಚಾಗುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನಲ್ಲಿ ಮನೆಯ ಮೇಲೆ ಮರ ಬಿದ್ದು ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೆ.ತಲಗೂರು ಗ್ರಾಮದಲ್ಲಿ ಎಂಬಲ್ಲಿ...