ಮಂಗಳೂರು,ಜುಲೈ.28 – 0-23 ತಿಂಗಳ ಮಕ್ಕಳಿಗೆ ನಿಯಮಿತ ಅವಧಿಯಲ್ಲಿ ನೀಡಬೇಕಾದ ರೋಗನಿರೋಧಕ ಲಸಿಕೆಗಳು, 2-5 ವರ್ಷದೊಳಗಿನ ಮಕ್ಕಳಿಗೆ ಎಂಆರ್-1, ಎಂಆರ್-2, ಫೆಂಟಾ ಮತ್ತು ಓಪಿವಿ ಲಸಿಕಾ ಡೋಸ್ಗಳು ಹಾಗೂ ರೋಗ ನಿರೋಧಕ ಹಾಗೂ ಸುರಕ್ಷಿತ ಲಸಿಕೆ...
ಉಡುಪಿ, ಜುಲೈ 26 : ಜನ ಸಾಮಾನ್ಯರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಸೇರಿದಂತೆ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಅನುಷ್ಠಾನಗೊಳಿಸಿ ಜನೋಪಯೋಗಿಯನ್ನಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ ರೇಜು...
ಮಂಗಳೂರು ಜುಲೈ 24: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಭಾರೀ ಮಳೆಯಾಗಿದೆ. ಅಲ್ಲದೆ ಜಿಲ್ಲೆಯ ತಗ್ಗು ಪ್ರದೇಶಗಳು ನೆರೆ ಆವೃತವಾಗಿದ್ದು, ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ...
ಮಂಗಳೂರು,ಜು.20 :- ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ...
ಮಂಗಳೂರು ಜೂ.29- ಪ್ರಸ್ತುತ ಮುಂಗಾರಿನಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸೂಕ್ತವಾಗಿ ನಿರ್ವಹಿಸಲು ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳು ಸದಾ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ಇರಬೇಕು, ಇದನ್ನ ಗಂಭೀರವಾಗಿ ಪರಿಗಣಿಸದೇ ಇದ್ದಲ್ಲೀ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಯಾವುದೇ ಸೂಚನೆ ನೀಡದೆ...
ಮಂಗಳೂರು ಜೂನ್ 20: ದಕ್ಷಿಣಕನ್ನಡ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಮುಲ್ಲೈ ಮುಗಿಲನ್ ನಮಗೆ ಕಾರ್ಯಕ್ರಮಗಳಲ್ಲಿ ಸ್ವಾಗತದ ವೇಳೆ ನೀಡುವ ಹೂಗುಚ್ಚ ಬದಲಿಗೆ ಪುಸ್ತಕ ನೀಡುವಂತೆ ತಿಳಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ದಕ್ಷಿಣ ಕನ್ನಡ...
ಮಂಗಳೂರು, ಜೂನ್ 16 : ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ....
ಉಡುಪಿ, ಜೂನ್ 14 : ಸಫಾಯಿ ಕರ್ಮಚಾರಿಗಳಿಗೆ ಸರಕಾರದ ವಿವಿದ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಫಲಾನುಭವಿಗಳನ್ನಾಗಿಸಿ ಅವರುಗಳು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ರಜತಾದ್ರಿಯ...
ಮಂಗಳೂರು ಜೂನ್ 09: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ನೆಲೆಸಿದ್ದ ಅವರು ಈ ಹಿಂದೆ...
ಮಂಗಳೂರು, ಮೇ 27: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ. ಈ ಹಿಂದೆ...