ಮಂಗಳೂರು, ಮೇ 27: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ. ಈ ಹಿಂದೆ...
ಉಡುಪಿ, ಮೇ 24 : ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್...
ಮಂಗಳೂರು, ಮೇ 13: ಸುರತ್ಕಲ್ನ ಎನ್ಐಟಿಕೆ ಕಾಲೇಜಿನಲ್ಲಿ ಮತ ಎಣಿಕೆಗೂ ಮುನ್ನ ಸ್ಟ್ರಾಂಗ್ ರೂಂ ತೆರೆಯುವ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂನ ಬೀಗದ ಕೀಯನ್ನು ಅಧಿಕಾರಿಗಳು ಕಳೆದುಹಾಕಿದ್ದರು. ಕೊನೆಗೆ ಜಿಲ್ಲಾಧಿಕಾರಿ ಬಡಗಿಯನ್ನು...
ಉಡುಪಿ ಮೇ 09: ನಾಳೆ ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆ ಹಿನ್ನಲೆ ಇಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ಮಸ್ಟರಿಂಗ್ ಪ್ರಕ್ರಿಯೆ ಪ್ರಾರಂಭವಾಗಿದೆ. ಉಡುಪಿಯ ಸೈಂಟ್ ಸಿಸಿಲಿಸ್ ಎಜುಕೇಶನ್ ಟ್ರಸ್ಟ್, ಕುಂದಾಪುರದ ಭಂಡಾರ್ಕಾಸ್ ಆರ್ಟ್ಸ್ ಮತ್ತು...
ಉಡುಪಿ,ಮೇ 5 : ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6...
ಉಡುಪಿ ಮೇ 03: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ...
ಉಡುಪಿ, ಏಪ್ರಿಲ್ 19 : ಪ್ರಸ್ತುತ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಹಿನ್ನೆಲೆ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶನಿವಾರ, ನಗರದ ರಜತಾದ್ರಿಯ ಜಿಲ್ಲಾಧಿಕಾರಿ...
ಉಡುಪಿ, ಏಪ್ರಿಲ್ 19 : ಚುನಾವಣಾ ಕಾರ್ಯಗಳನ್ನು ನಿರ್ವಹಿಸುವಾಗ ಪಾರದರ್ಶಕತೆಯನ್ನು ಕಾಪಾಡುವುದರಿಂದ ಅನಾವಶ್ಯಕ ದೂರುಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತ ಪ್ರಕಾಶ್ ಹೇಳಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಚುನಾವಣಾ ಪೂರ್ವ ತಯಾರಿ...
ಮಂಗಳೂರು, ಎಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಪರವಾನಿಗೆ ಹೊಂದಿದ ಆಯುಧಗಳನ್ನು ಎ.13ರ ಒಳಗಾಗಿ ಠೇವಣೆ ಮಾಡಲು ಜಿಲ್ಲಾಧಿಕಾರಿ ರವಿಕುಮಾರ್...
ಮಂಗಳೂರು, ಎಪ್ರಿಲ್ 08 : ಪುರಾಣ ಪ್ರಸಿದ್ದ ಮಂಗಳೂರನ ಕದ್ರಿ ಜೋಗಿ ಮಠ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು ಮಠದ ಸ್ವಾಮೀಜಿ ವಿರುದ್ದ ಜೋಗಿ ಸಮುದಾಯದ ಮುಖಂಡ ಹರಿನಾಥ ಜೋಗಿ ವಾಗ್ದಾಳಿ ನಡಿಸಿದ್ದಾರೆ. ನಗರದ ಜೋಗಿ...