ಉಡುಪಿ, ಮಾರ್ಚ್ 5 : ಜಿಲ್ಲೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮತ್ತು ನಂತರದಲ್ಲಿ ಸಂಭವಿಸುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತೆಗಳ ವೈದ್ಯರುಗಳು ಸಂಘಟಿತ ಪ್ರಯತ್ನ...
ಉಡುಪಿ, ಫೆಬ್ರವರಿ 15 : ಜಿಲ್ಲೆಯಲ್ಲಿ ಅನಾಥವಾಗಿ ಸಾವಿಗೀಡಾಗುವ ಪ್ರಾಣಿಗಳ ಕಳೇಬರವನ್ನು ಪರಿಸರ ಸ್ವೀಕಾರ್ಹವಾಗಿ ವಿಲೇವಾರಿ ಮಾಡಲು ಮೊಬೈಲ್ ಚಿತಾಗಾರ ವ್ಯವಸ್ಥೆಗಳನ್ನು ಮಾಡುವಂತೆ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ನಿರ್ದೇಶನ ನೀಡಿದರು. ರಜತಾದ್ರಿಯ...
ಪುತ್ತೂರು ಫೆಬ್ರವರಿ 11: ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ತೂರಿಗೆ ಭೇಟಿ ನೀಡುತ್ತಿರುವ ಹಿನ್ನಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ, ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ಈ ಭಾಗದ...
ಉಡುಪಿ, ಫೆಬ್ರವರಿ 7 : ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪತ ರಸ್ತೆ ಕಾಮಗಾರಿಗೆ ಪರ್ಕಳ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಬಗೆಯ ಅಡೆತಡೆಗಳನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸಿ, ನಿಗಧಿತ ಅವಧಿಯೊಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ರಾಷ್ಟ್ರೀಯ...
ಉಡುಪಿ; ಜನವರಿ 20: ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೊಂದಣಿ ಮಾಡಿಸಿಕೊಂಡ ಪ್ರತಿಯೊಬ್ಬ ಸಾರ್ವಜನಿಕರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್...
ಉಡುಪಿ ಜನವರಿ 11: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ...
ಉಡುಪಿ, ಜನವರಿ 9: ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಬಗೆಗಿನ ಮಾಹಿತಿಯನ್ನು ಇನ್ನು ಮುಂದೆ ಕ್ಯೂ.ಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಅಜ್ಜರಕಾಡು...
ಉಡುಪಿ, ಜನವರಿ 06: ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...
ಉಡುಪಿ, ಡಿಸೆಂಬರ್ 30 : ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ, ಅವರಿಗೆ ಸರ್ಕಾರದ ವಿವಿಧ ಯೋಜನೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು....
ಉಡುಪಿ, ಡಿಸೆಂಬರ್ 20 : ಶಾಲಾ ಮಕ್ಕಳೊಂದಿಗೆ ಮೃದುವಾಗಿ ಮತ್ತು ಅವರ ಮನಸ್ಸನ್ನು ಅರಿತು ಅತ್ಯಂತ ಸೂಕ್ಷ್ಮವಾಗಿ ವರ್ತಿಸುವ ಕುರಿತಂತೆ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಮತ್ತು ಪದವಿ...