ಕುಂದಾಪುರ ಅಗಸ್ಟ್ 09: ಕಾಲುಸಂಕದಿಂದ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ ಇನ್ನೂ ಪತ್ತೆಯಾಗಿಲ್ಲ. ಶಾಲೆ ಮುಗಿಸಿ ಮನೆಗೆ ಹೊರಟ್ಟಿದ್ದ ಸನ್ನಿದ್ದ ಮನೆ ಹತ್ತಿರುವ ಇರುವ ಕಾಲುಸಂಕ ದಾಟಲು ಹೋಗಿ ಆಯತಪ್ಪಿ ಹೊಳೆಗೆ ಬಿದಿದ್ದು,...
ಉಡುಪಿ, ಆಗಸ್ಟ್ 08: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಭಾನುವಾರ ತವರಿಗೆ ಮರಳಿದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಜಿಲ್ಲಾಡಳಿತದ ಅದ್ಧೂರಿ ಸ್ವಾಗತ ಕೋರಿ...
ಮಂಗಳೂರು ಅಗಸ್ಟ್ 04: ಸರಣಿ ಹತ್ಯೆಗಳ ಬಳಿಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹೇರಿದ್ದ ನೈಟ್ ಕರ್ಫ್ಯೂ ನಿರ್ಬಂಧವನ್ನು ಕೊಂಚ ಸಡಿಲಿಕೆ ಮಾಡಲಾಗಿದ್ದು, ಅಗಸ್ಟ್ 5 ರಿಂದ ಮುಂದಿನ ಮೂರು ದಿನಗಳ ರಾತ್ರಿ...
ಮಂಗಳೂರು ಅಗಸ್ಟ್ 3: ಕರಾವಳಿಯಲ್ಲಿ ಸರಣಿ ಹತ್ಯೆಗಳ ಬಳಿಕ ಪರಿಸ್ಥಿತಿ ಇನ್ನು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಜೊತೆ ಜಿಲ್ಲಾಡಳಿತ ಇದೀಗ ಮಧ್ಯ ಮಾರಾಟ ನಿಷೇಧವನ್ನು ಮತ್ತೆ ಅಗಸ್ಟ್ 5...
ಮಂಗಳೂರು ಅಗಸ್ಟ್ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬೆನ್ನಲ್ಲೆ ಕಾನೂನು ಸುವ್ಯವಸ್ಥೆ ಕಾಪಾಡಲು ಆದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಬೆಳ್ಳಾರೆ ಮತ್ತು ಸುರತ್ಕಲ್ನಲ್ಲಿ ನಡೆದ...
ಮಂಗಳೂರು, ಆಗಸ್ಟ್ 01: ನಗರದಲ್ಲಿ ಅಹಿತಕ ಘಟನೆಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆಯನ್ನಯ ಬಿಗಿಗೊಳಿಸಿದ್ದು, ಮುಂಜಾಗೃತಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಜೊತೆಗೆ ಅಂಗಡಿ – ಮುಂಗಟ್ಟುಗಳನ್ನು ಸಂಜೆ ಆರು ಗಂಟೆಗೆ ಬಂದ್ ಮಾಡಲು...
ಮಂಗಳೂರು, ಜುಲೈ 31: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆರಡು ದಿನ ನೈಟ್ ಕರ್ಫ್ಯೂ ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸಂಜೆ 6 ಗಂಟೆಯಿಂದ ಬೆಳಗ್ಗೆ...
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕರೆದ ಶಾಂತಿ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಶಾಸಕರಾಗಲೀ ಪಾಲ್ಗೊಳ್ಳದೆ ಕೇವಲ ಕಾಲಾಟಾಚರಕ್ಕೆ ನಡೆದಿದೆ. ಮಂಗಳೂರಿನಲ್ಲಿ ನಡೆದ ಕೋಮುಗಲಭೆಗಳ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ...
ಮಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು...
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆ.1ರವರೆಗೆ ಮದ್ಯ ಮಾರಾಟ...