ಮಂಗಳೂರು ಜುಲೈ 20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಕಿ ಪಾಕ್ಸ್ ರೋಗ ಹರಡದಂತೆ ತಡೆಯಲು ಸಕಲ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವುದೇ ವ್ಯಕ್ತಿಗಳಲ್ಲಿ ಜ್ವರ ಹಾಗೂ...
ಮಡಿಕೇರಿ, ಜುಲೈ 09: ಕಳೆದ 8 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆಗಳು ಹಾಳಾಗುತ್ತಿವೆ. ಇನ್ನಷ್ಟು ಮಳೆ ಸುರಿದರೆ ರಸ್ತೆಗಳು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ, ಜಿಲ್ಲೆಯಾದ್ಯಂತ ಭಾರಿ ವಾಹನಗಳ ಸಂಚಾರವನ್ನು ಅಕ್ಟೋಬರ್ 10ರವರೆಗೂ...
ಮಂಗಳೂರು, ಜುಲೈ 07: ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜುಲೈ 7) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ....
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆ ಬಿಡದೆ ಭಾರೀ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಇಂದು ಆರೆಂಜ್...
ಬೆಂಗಳೂರು, ಜುಲೈ 04: ಜಮೀನು ಮಾಲೀಕತ್ವದ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರ ಪರ ಆದೇಶ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದ ಅವಧಿಯಲ್ಲಿ ಲಂಚ ಪಡೆದಿರುವ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು...
ಬೆಳ್ತಂಗಡಿ ಜುಲೈ 04: ಬೆಳ್ತಂಗಡಿಯಲ್ಲಿ ರಾತ್ರಿಯಿಂದ ಭಾರೀ ಮಳೆಯಾಗಿದ್ದು ಇಂದು ಕೂಡ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಇಂದು(ಜುಲೈ 04) ರಜೆ ಘೋಷಣೆ ಮಾಡಿದ್ದಾರೆ....
ಮಂಗಳೂರು ಮೇ 30: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ಹಿಜಬ್ ನಿಷೇಧಿಸಿ ಕಾಲೇಜು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದ್ದರು, ಕೂಡಲ ಕೆಲ ವಿಧ್ಯಾರ್ಥಿನಿಯರು...
ಮಂಗಳೂರು ಮೇ 26: ಸೌಂಡ್ ಸಿಸ್ಟಮ್ಸ್ ಉದ್ಯಮ ನಡೆಸುವವರು 15 ದಿನಗಳ ಒಳಗಾಗಿ ಅಧಿಕೃತ ಪ್ರಾಧಿಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಸಾರ್ವಜನಿಕ ಹಾಗೂ ಧಾರ್ಮಿಕ ಸ್ಥಳಗಳಲ್ಲಿ...
ಶಿವಮೊಗ್ಗ ಫೆಬ್ರವರಿ 27: ಬಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಉಂಟಾದ ಗಲಭೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದೀಗ ಪರಿಸ್ಥಿತಿ ತಿಳಿಯಾದ ಕಾರಣ ನಾಳೆಯಿಂದ ಮತ್ತೆ ಶಾಲಾ ಕಾಲೇಜು ಆರಂಭಕ್ಕೆ ಶಿವಮೊಗ್ಗ...
ಮಂಗಳೂರು ಜನವರಿ 22: 17.53 ಲಕ್ಷಕ್ಕೂ ಹೆಚ್ಚಿನ ಮತದಾರರಿರುವ ಜಿಲ್ಲೆಯಲ್ಲಿ ಬಿಎಲ್ಒಗಳು ಮತದಾರರ ಪಟ್ಟಿಹಿಡಿದು ತಮ್ಮ ವ್ಯಾಪ್ತಿಗೊಳಪಡುವ ಮನೆ-ಮನೆಗಳಿಗೆ ಭೇಟಿ ನೀಡಿ ಕೋವಿಡ್ ವ್ಯಾಕ್ಸಿನ್ ಪಡೆಯದವರನ್ನು ಪತ್ತೆ ಮಾಡಿ, ಅವರಿಗೆ ಲಸಿಕೆ ಕೊಡಿಸುವಂತೆ ಜಿಲ್ಲಾಧಿಕಾರಿ ಡಾ....