ಉಡುಪಿ ಎಪ್ರಿಲ್ 19: ಬೆಂಗಳೂರಿನಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ತಮ್ಮ ಕುಟುಂಬದವರ ಸುರಕ್ಷತೆಗಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮನವಿ ಮಾಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಪ್ರತಿದಿನ 3000...
ಬೆಂಗಳೂರು, ಎಪ್ರಿಲ್ 18 : ಮದುವೆ ಕಾರ್ಯಕ್ರಮದಲ್ಲಿ ಇನ್ನು 100 ಮಂದಿಗೆ ಮಾತ್ರ ಅವಕಾಶ. ಭಾಗವಹಿಸಲು ಪಾಸ್ ಕಡ್ಡಾಯ. ಇದಕ್ಕಿಂತ ಹೆಚ್ಚು ಜನ ಸೇರಿದರೆ ಎಫ್ಐಆರ್ ದಾಖಲು. ಜಾತ್ರೆ ಮತ್ತಿತರ ಕಾರ್ಯಕ್ರಮಗಳು ನಡೆದರೆ ಆಯಾ ಜಿಲ್ಲಾಧಿಕಾರಿ,...
ಉಡುಪಿ ಎಪ್ರಿಲ್ 11 : ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ ಬುಕ್ ಅಕೌಂಟ್ ಕಾಟ ಶುರವಾಗಿದ್ದು, ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಅನ್ನು ಓಪನ್ ಮಾಡಿರುವ ಕಳ್ಳರು ಸ್ನೇಹಿತರಿಗೆ...
ಉಡುಪಿ ಎಪ್ರಿಲ್ 9: ನಾಳೆಯಿಂದ ರಾತ್ರಿ 10 ರಿಂದ ಬೆಳಿಗ್ಗೆ 5ರಗ ವರೆಗೆ ಉಡುಪಿ ಮಣಿಪಾಲದಲ್ಲಿ ಕೊರೋನಾ ಕರ್ಫ್ಯೂ ಜಾರಿಯಲ್ಲಿರಲಿದ್ದು, ಈ ಸಂದರ್ಭ ಆರ್ಥಿಕ ಚಟುವಟಿಕೆ ಸೇರಿದಂತೆ ಎಲ್ಲಾ ರೀತಿಯ ಜನ ಸಂಚಾರಕ್ಕೆ ನಿರ್ಬಂಧ ಇರಲಿದೆ...
ಬೆಂಗಳೂರು ಎಪ್ರಿಲ್ 2: ಕಾಸರಗೋಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜನ ಸಂಚಾರಕ್ಕೆ ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ ಎಂದು ಹೈಕೋರ್ಟ್ ಗೆ ರಾಜ್ಯ ಸರಕಾರ ಭರವಸೆ ನೀಡಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗ ಏರಿಕೆಯಾಗುತ್ತಲೇ, ಕಾಸರಗೋಡು ಹಾಗೂ...
ಮಂಗಳೂರು, ಎಪ್ರಿಲ್ 02 -ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಈಗಾಗಲೇ ಜಾರಿಯಲ್ಲಿರುವ ಮಾಸ್ಕ್ ದಂಡವನ್ನು ಹೆಚ್ಚಿಸಲಾಗಿದೆ. ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ...
ಉಡುಪಿ ಎಪ್ರಿಲ್ 1: ಇಂದಿನಿಂದ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಕಾರ್ಯಕ್ರಮ ಆರಂಭವಾಗಿದೆ. ಈ ಹಿನ್ನಲೆ ಉಡುಪಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ವಿಶೇಷವಾದ ಮನವಿಯೊಂದನ್ನು ಮಾಡಿಕೊಂಡಿದ್ದು, ಸಾರ್ವಜನಿಕರು ತಮ್ಮ ತಂದೆ ತಾಯಿಗೆ ಕೊರೊನಾ ಲಸಿಕೆಯನ್ನು ಕೊಡಿಸಬೇಕು...
ಉಡುಪಿ, ಮಾರ್ಚ್ 27: ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 29 ರಂದು ನಡೆಯಲಿರುವ ಗ್ರಾಮ ಪಂಚಾಯತ್ ಉಪ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ...
ಮಂಗಳೂರು, ಮಾರ್ಚ್ 26 : ಪ್ರತಿಯೊಬ್ಬರು ಮಾಸ್ಕ್ ಧರಿಸುವುದರಿಂದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತಹ ಕಟ್ಟುನಿಟ್ಟಿನ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದರಿಂದ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು. ನಿಯಮಗಳ ಉಲ್ಲಂಘನೆಯಾದಲ್ಲಿ ಕಡ್ಡಾಯವಾಗಿ ದಂಡ ವಿಧಿಸಿ ಎಂದು...
ಮಂಗಳೂರು, ಮಾರ್ಚ್ 23 : ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದರು ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರುತ್ತಿರುವುದರಿಂದ ಜಾಗೃತಿ ಮೂಡಿಸಲು ಸ್ವತಃ ದ.ಕ. ಜಿಲ್ಲಾಧಿಕಾರಿಯೇ ಫೀಲ್ಡಿಗಿಳಿದಿದ್ದಾರೆ. ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಮಾ.15ರಂದು ಮತ್ತೆ...