ಉಡುಪಿ ಮಾರ್ಚ್ 19: ದೇಶ ಸೇವೆಗೆ ಸೈನ್ಯಕ್ಕೆ ಸೇರಲು ಆಗಮಿಸಿದ ಯುವಕರಿಗೆ ಮೂಲಭೂತ ಸೌಕರ್ಯ ಒದಗಿಸಲು ಉಡುಪಿ ಜಿಲ್ಲಾಡಳಿತ ವಿಫಲವಾಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ಮುಂದೆ ದೇಶ ಸೇವೆ ಮಾಡುವ ಕನಸು ಹೊತ್ತ ಯುವಕರು ರಸ್ತೆ...
ಚಿಕ್ಕಮಗಳೂರು: ಸುಮಾರು ಒಂದೂವರೆ ವರ್ಷಗಳ ನಂತರ ಚಾರ್ಮಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ 24 ಗಂಟೆಗಳ ಒಳಗೆ ಆದೇಶವನ್ನು ಹಿಂಪಡೆದಿದ್ದಾರೆ. ಜಿಲ್ಲಾಧಿಕಾರಿಗಳ ಈ ಕಣ್ಮುಚ್ಚಾಲೆ ಆಟಕ್ಕೆ ಸಾರ್ವಜನಿಕರು ಆಕ್ರೋಶ...
ಮಂಗಳೂರು ಮಾರ್ಚ್ 16: ದೇಶದಾದ್ಯಂತ ಕೊರೊನಾ ಎರಡನೇ ಅಲೆಯ ಬೀತಿ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಇದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ...
ಮೈಸೂರು, ಫೆಬ್ರವರಿ 26: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕಾರ್ಗೆ ಪಂಚರ್ ಹಾಕುತ್ತಿರುವ ವೀಡಿಯೋ ಸಖತ್ ವೈರಲ್ ಆಗಿದೆ. ಕುಟುಂಬದ ಜೊತೆ ರೋಹಿಣಿ ಸಿಂಧೂರಿ ಅವರು ಹೊರಗೆ ಹೋಗಿದ್ದರು. ಈ ಸಂದರ್ಭದಲ್ಲಿ ಕಾರಿನ...
ಮಂಗಳೂರು, ಫೆಬ್ರವರಿ 22: ರಾಜ್ಯದಲ್ಲಿ ಕೊರೊನ ಸೋಕು ಹೆಚ್ಚುತ್ತಿರುವುದರಿಂದ ಕೇರಳ ಗಡಿ ಪ್ರದೇಶಕ್ಕೆ ನಿರ್ಬಂಧ ವಿಧಿಸಿದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಹಾಗು ಕೇರಳ ಗಡಿ ಪ್ರದೇಶವಾದ ತಲಪಾಡಿಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವಿದ್ದರೆ...
ಮಂಗಳೂರು ಫೆಬ್ರವರಿ 18: ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರಣಗಳಿಗೆ ಕಾಸರಗೋಡು ಗಡಿಭಾಗದಿಂದ ದ.ಕ.ಜಿಲ್ಲೆ ಪ್ರವೇಶಿಸುವವರು ಫೆ.22 ರಿಂದ ಕೊರೊನಾ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು ಎಂದು ದ.ಕ.ಜಿಲ್ಲಾಧಿಕಾರಿ...
ಉಡುಪಿ ಫೆಬ್ರವರಿ 17 : ಉಡುಪಿ ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು ಅಥವಾ ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಅಂತವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ...
ಉಡುಪಿ, ಜನವರಿ 27 : ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ...
ಮಂಗಳೂರು, ಡಿಸೆಂಬರ್ 31: ಜನವರಿ 1 ರಿಂದ ಶಾಲೆಗಳ ಪುನರಾಂಭವಾಗುವ ಹಿನ್ನೆಲೆ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲೆಗಳಲ್ಲಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ಮಂಗಳೂರು, ಡಿಸೆಂಬರ್ 24 :- ಮಂಗಳೂರು ತಾಲೂಕಿನ ಪಾಂಡೇಶ್ವರದಲ್ಲಿರುವ ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜನವರಿ 3 ರಿಂದ ಜನವರಿ 8 ರವರೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಬ್ರಹ್ಮಕಲಶೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ವಯ...