ಉಡುಪಿಯಲ್ಲಿ ಕುಡಿಯುವ ನೀರು ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ-ಎಂ. ಮಹೇಶ್ವರ ರಾವ್ ಉಡುಪಿ, ಫೆಬ್ರವರಿ 26: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಿನಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ...
ಕೋಟ-ಮನೆ ಬಾಗಿಲಿಗೆ ತೆರಳಿ ಪಿಂಚಣಿ ವಿತರಣೆ ಉಡುಪಿ, ಫೆಬ್ರವರಿ 20 : ಜಿಲ್ಲೆಯಲ್ಲಿ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಪಿಂಚಣಿ ವಿತರಿಸುವ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಸಹಾಯಕ ಕಮೀಷನರ್ ನಿರ್ದೇಶನದಂತೆ ಹಾಗೂ ಬ್ರಹ್ಮಾವರ...
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ನಕಲಿ ಆದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಂಗಳೂರು ಜನವರಿ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗೆ ಸಂಬಂಧಿಸಿದ ಜಿಲ್ಲಾಧಿಕಾರಿ ಕಚೇರಿಯ ಹೆಸರಿನಲ್ಲಿ ನಕಲಿ ಆದೇಶವನ್ನು ಸಾಮಾಜಿಕ ಜಾಲತಾಣದಲ್ಲಿ...
ಅನಧಿಕೃತ ಧಾರ್ಮಿಕ ಕಟ್ಟಡ ಕಟ್ಟಡ ತೆರವುಗೊಳಿಸಿ- ದ.ಕ ಜಿಲ್ಲಾಧಿಕಾರಿ ಮಂಗಳೂರು ಡಿಸೆಂಬರ್ 7 : ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿಕೊಂಡು ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಲು ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್...
ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಚಾನೆಲ್ಗಳ ನಿಗಾ ಇಡಲು ಜಿಲ್ಲಾಧಿಕಾರಿ ಸೂಚನೆ ಮಂಗಳೂರು ಡಿಸೆಂಬರ್ 8: ಕೇಬಲ್ ಟಿವಿ ಆಪರೇಟರ್ ಗಳು ಗ್ರಾಹಕರಿಂದ ಆಯಾ ಚಾನೆಲ್ಗಳಿಗೆ ನಿಗದಿಪಡಿಸಿದ ದರವನ್ನೇ ಪಡೆಯಬೇಕು. ನಿಗದಿತ ದರಕ್ಕಿಂತ ಹೆಚ್ಚು ಮಾಸಿಕ...
ಸ್ಯಾಂಡ್ ಬಝಾರ್ ಎನ್ನುವ ಅಧಿಕೃತ ಮರಳು ಯಾರ್ಡ್ ಒಳಗೆ ಅನಧಿಕೃತ ಮರಳು ಸಾಗಾಟ ! ಮಂಗಳೂರು ನವಂಬರ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಿತಿ ಮೀರಿದ್ದ ಮರಳು ಮಾಫಿಯಾವನ್ನು ತಡೆಯಲು ಜಿಲ್ಲಾಡಳಿತ ಸ್ಯಾಂಡ್ ಬಝಾರ್ ಎನ್ನುವ ವ್ಯವಸ್ಥೆಯನ್ನು...
ಆಹಾರ ಗುಣಮಟ್ಟ ಕಳಪೆಯಾದಲ್ಲಿ ಕ್ಷಮೆಯಿಲ್ಲ – ಜಿಲ್ಲಾಧಿಕಾರಿ ಜಗದೀಶ್ ಉಡುಪಿ ನವೆಂಬರ್ 15 : ಜಿಲ್ಲೆಯಲ್ಲಿನ ಬೇಕರಿಗಳು ಮತ್ತು ಆಹಾರ ಉತ್ಪಾದನಾ ಸಂಸ್ಥೆಗಳಲ್ಲಿ ತಯಾರಿಸುವ ಆಹಾರ ಉತ್ಪನ್ನಗಳಲ್ಲಿ ಕಳಪೆ ಗುಣಮಟ್ಟ, ರಾಸಾಯನಿಕಗಳ ಬಳಕೆ ಕಂಡುಬಂದಲ್ಲಿ ಅಂತಹವರ...
ಅನಧಿಕೃತ ಮರಳು ದಾಸ್ತಾನು ಪುನಾರವರ್ತನೆಯಾದಲ್ಲಿ ಗೂಂಡಾ ಕಾಯ್ದೆಯಡಿ ಕ್ರಮ ಉಡುಪಿ ಜಿಲ್ಲಾಧಿಕಾರಿ ಉಡುಪಿ ನವೆಂಬರ್ 13 : ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ...
ಉಪರಾಷ್ಟ್ರಪತಿಗಳಿಗೋಸ್ಕರ ಮಳೆಯಲ್ಲಿ ಡಾಂಬರು ಹಾಕಿದವರು ಈಗ ಕಾಣೆಯಾಗಿದ್ದಾರೆ…! ಮಂಗಳೂರು ನವೆಂಬರ್ 11: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಮಂಗಳೂರು ಭೇಟಿ ಸಂದರ್ಭ ಮಳೆಯನ್ನು ಲೆಕ್ಕಿಸದೇ ರಾಷ್ಟ್ರೀಯ ಹೆದ್ದಾರಿ 66ರ ಹೊಂಡಗಳಿಗೆ ನೀರಿನ ಮೇಲೆ ಡಾಂಬರು ಹಾಕಿ ಮುಚ್ಚಿದ್ದ...
ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ- ಮದ್ಯ ಮಾರಾಟ ನಿಷೇಧ ಮಂಗಳೂರು ನವೆಂಬರ್ 07 : ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2019ಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 12ರಂದು ಮತದಾನ ಹಾಗೂ ನವೆಂಬರ್...