ಕುಂದಾಪುರ ಪ್ಲೈಓವರ್ ಪೂರ್ಣಗೊಳಿಸಲು ಮಾರ್ಚ್ 2020 ಕೊನೆಯ ಗಡುವು ಜಿಲ್ಲಾಧಿಕಾರಿ ಜಗದೀಶ್ ಉಡುಪಿ, ನವೆಂಬರ್ 6 : ಉಡುಪಿ ಜಿಲ್ಲೆಯ ಹಲವು ಸಮಸ್ಯೆಗಳ ಬಗ್ಗೆ , ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರೊಂದಿಗೆ ಬ್ರಹ್ಮಗಿರಿಯ ಪತ್ರಕರ್ತರ ಭವನದಲ್ಲಿ...
ದಕ್ಷಿಣಕನ್ನಡದಲ್ಲಿ ಹೊಸ ಅವಿಷ್ಕಾರ ನೀರಿನ ಮೇಲೆ ಡಾಮರು ರಸ್ತೆ ನಿರ್ಮಾಣ …! ಮಂಗಳೂರು ನವೆಂಬರ್ 1: ನೀರಿನ ಮೇಲೆ ಡಾಮರು ಹಾಕಿ ರಸ್ತೆ ನಿರ್ಮಾಣ ಮಾಡುವ ಹೊಸ ಅವಿಷ್ಕಾರವನ್ನು ಮಂಗಳೂರಿನಲ್ಲಿ ಕಂಡು ಹಿಡಿಯಲಾಗಿದ್ದು, ಇದಕ್ಕೆ ಪೆಟೆಂಟ್...
ಮಂಗಳೂರು ಮಹಾನಗರಪಾಲಿಕೆ ಚುನಾವಣೆಗೆ 12 ಮಂದಿ ಚುನಾವಣಾಧಿಕಾರಿಗಳ ನೇಮಕ ಮಂಗಳೂರು ಅ.21: ನವೆಂಬರ್ 12ರಂದು ನಡೆಯಲಿರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ತಲಾ 12 ಮಂದಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ದಕ್ಷಿಣ...
ತೆರಿಗೆ ಪಾವತಿಸದ ಮೊಬೈಲ್ ಟವರ್ ಕಂಪೆನಿಗಳಿಗೆ ನೋಟಿಸ್ ನೀಡಿ ತೆರಿಗೆ ವಸೂಲಿ ಮಾಡಿ- ಕೋಟ ಶ್ರೀನಿವಾಸ್ ಪೂಜಾರಿ ಮಂಗಳೂರು ಅಕ್ಟೋಬರ್ 18 : ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ...
ಅನರ್ಹರಿಗೆ ಬಿಪಿಎಲ್ ಕಾರ್ಡ್ – ಕ್ರಿಮಿನಲ್ ಕೇಸು ದಾಖಲಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ ಮಂಗಳೂರು ಅಕ್ಟೋಬರ್ 17: ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಕಾರ್ಡು ಪಡೆದು, ಸರಕಾರಕ್ಕೆ ವಂಚನೆ...
ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ಸತತ ಮೂರನೇ ಬಲಿ, 18ಕ್ಕೇರಿದ ಸಾವಿನ ಸಂಖ್ಯೆ ಮಂಗಳೂರು ಸೆಪ್ಟೆಂಬರ್ 16: ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂನ ಸಾವಿನ ಸರಣಿ ಮುಂದುವರೆದಿದೆ. ಶಂಕಿತ ಡೆಂಗ್ಯೂ ಜಿಲ್ಲೆಯಲ್ಲಿ ಸತತ ಮೂರನೇ ಬಲಿ ಪಡೆದಿದೆ. ಶಂಕಿತ...
ಬರ್ತ್ ಡೇ ಗಿಪ್ಟ್ ಹಣವನ್ನು ಪ್ರವಾಹ ಸಂತ್ರಸ್ತರ ನಿಧಿಗೆ ನೀಡಿ ಮಾದರಿಯಾದ ಬಾಲಕಿ ಮಂಗಳೂರು ಅಗಸ್ಟ್ 27: ಜನ್ಮದಿನದಿಂದು ಬೇಕಾಬಿಟ್ಟಿ ಖರ್ಚು ಮಾಡುವವರ ನಡುವೆ 10ರ ಹರೆಯದ ಬಾಲಕಿ 10 ಸಾವಿರ ರೂಪಾಯಿ ಮೊತ್ತದ ಚೆಕ್...
ಕೊನೆಗೂ ಸಾಮಾಜಿಕ ಜಾಲತಾಣಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಎಂಟ್ರಿ ಮಂಗಳೂರು ಅಗಸ್ಟ್ 9: ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕೊನೆಗೂ ಸಾಮಾಜಿಕ ಜಾಲತಾಣಗಳಿಗೆ ಪ್ರವೇಶಿಸಿದೆ. ಇಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಅಧಿಕೃತವಾಗಿ...
ಮತ್ತೊಂದು ಬಲಿ ತೆಗೆದುಕೊಂಡ ಮಹಾಮಾರಿ ಡೆಂಗ್ಯೂ ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾರಕ ರೋಗ ಡೆಂಗ್ಯೂ ಮತ್ತೊಂದು ಬಲಿ ತೆಗೆದುಕೊಂಡಿದೆ. ಮಂಗಳೂರಿನ ಯುವಕನೊಬ್ಬನನ್ನು ಮಾರಕ ಡೆಂಗ್ಯೂ ಬಲಿ ತೆಗೆದುಕೊಂಡಿದೆ. ಮೃತ ಯುವಕನನ್ನು ಬೋಳಾರ ಮುಳಿಹಿತ್ಲು...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜುಲೈ 28 ರಂದು ‘ಡೆಂಗ್ಯೂ ಡ್ರೈವ್ ಡೇ’ ಮಂಗಳೂರು ಜುಲೈ 27 : ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿವಿಧ ಸಂಘ-ಸಂಸ್ಥೆ, ಮತ್ತು ಎನ್ಜಿಒ ಗಳ...