ಪುತ್ತೂರು ಜುಲೈ 31: ಭಾರೀ ಮಳೆಯಿಂದ ಪ್ರವಾಹಕ್ಕೆ ತುತ್ತಾದ ಪ್ರದೇಶಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಕ್ಷಿಣಕನ್ನಡ ಜಿಲ್ಲೆ. ಬಂಟ್ವಾಳ,ಉಪ್ಪಿನಂಗಡಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ...
ಪುತ್ತೂರು ಜುಲೈ 31: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ...
ಮಂಗಳೂರು ಜುಲೈ 29: ಗುಡ್ಡ ಜರಿ ಉಂಟಾಗಿರುವ ಕೆತ್ತಿಕಲ್ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭೇಟಿ ನೀಡಿದರು. ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಐಎಎಸ್...
ಮಂಗಳೂರು ಜುಲೈ 28: ರಸ್ತೆ ನಿರ್ಮಾಣದ ವೇಳೆ ಅವೈಜ್ಞಾನಿಕವಾಗಿ ಗುಡ್ಡ ಅಗೆದ ಕಾರಣ ಇದೀಗ ಕುಸಿತದ ಭೀತಿಯಲ್ಲಿರುವ ಕೆತ್ತಿಕಲ್ ಗುಡ್ಡ ಕುಸಿತ ಪ್ರದೇಶಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದರು. ಈ ವೇಳೆ ಸ್ಥಳದ...
ಮಂಗಳೂರು ಜುಲೈ 26:ಮುಂಬೈ ಹೋರ್ಡಿಂಗ್ ದುರಂತದ ರೀತಿಯ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿ ಹೋಗಿದೆ. ಖಾಸಗಿ ಕಂಪೆನಿಗಳ ಇಂಟರ್ ನೆಟ್ ಕೇಬಲ್ ಗಳಿಂದಾಗಿ ರಸ್ತೆ ಮೇಲೆ ಬೀಳಬೇಕಾಗಿದ್ದ ಬೃಹತ್ ಪ್ಲೆಕ್ಸ್ ಅರ್ಧದಲ್ಲೇ ನಿಂತ ಘಟನೆ ಬಿಜೈನ...
ಮಂಗಳೂರು ಜುಲೈ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ನಿನ್ನೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ...
ಪುತ್ತೂರು ಜುಲೈ 19: ಕಾನೂನು ಮೀರಿ ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಅಗೆದ ಪರಿಣಾಮ ಗ್ರಾಮವೊಂದರ ಸಂಪರ್ಕ ರಸ್ತೆಯೇ ಕಡಿದು ಹೋದ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರಿನ ಆರ್ಯಾಪು ಗ್ರಾಮಪಂಚಾಯತ್ ನ ಮಚ್ಚಿ ಮಲೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು...
ಮಂಗಳೂರು ಜುಲೈ 18 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ...
ಕಾರವಾರ ಜುಲೈ 18 : ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ 10 ಮಂದಿ ಕಣ್ಣರೆಯಾಗಿದ್ದು, ಇದುವರೆಗೆ 6 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಈ ಬಗ್ಗೆ...
ಮಂಗಳೂರು ಜುಲೈ 17 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ...