ಉಡುಪಿ: ಉಡುಪಿ ಜಿಲ್ಲೆಯ ಜನತೆ ತೋರಿರುವ ಅಭಿಮಾನ, ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಇಲ್ಲಿಯ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯ ಉನ್ನತ ಹುದ್ದೆಗೆ ಹೋಗಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ರಜತಾದ್ರಿಯ ಅಟಲ್...
ಉಡುಪಿ, ಅಗಸ್ಟ್ 29: ಹಲವು ದಿನಗಳಿಂದ ಸುದ್ದಿಯಲ್ಲಿದ್ದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ವರ್ಗಾವಣೆ ಆದೇಶ ಇಂದು ಹೊರಬಿದ್ದಿದ್ದು, ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ವರ್ಗಾಯಿಸಲಾಗಿದೆ. ಕಳೆದ...
ಮಂಗಳೂರು, ಅಗಸ್ಟ್, 29: ದ.ಕ ಜಿಲ್ಲೆಯಲ್ಲಿ ಸೆ.1ರಿಂದ ದ್ವಿತೀಯ ಪಿಯು ಕಾಲೇಜುಗಳನ್ನು ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪೂರ್ವಾನುಮತಿಯೊಂದಿಗೆ ಪ್ರಥಮ ಪಿಯುಸಿ ಹಾಗೂ ಕಾಲೇಜು ಜಂಟಿ ನಿರ್ದೇಶಕ ಪೂರ್ವಾನುಮತಿ...
ಮಂಗಳೂರು ಅಗಸ್ಟ್ 26: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ...
ಮಂಗಳೂರು ಅಗಸ್ಟ್ 24: ದಕ್ಷಿಣಕನ್ನಡದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಸದ್ಯ ಷರತ್ತುಬದ್ದವಾಗಿ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲಾಗುವುದು, ಆದರೆ ವಿಧ್ಯಾರ್ಥಿಗಳು ಕಡ್ಡಾಯವಾಗಿ ಆರ್ಟಿಪಿಸಿಆರ್ ವರದಿಯನ್ನು ತರಬೇಕೆಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ 9,...
ಸುಬ್ರಹ್ಮಣ್ಯ, ಅಗಸ್ಟ್ 19 : ದಕ್ಷಿಣ ಕನ್ನಡದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆ ನಡೆಯುವುದಿಲ್ಲ ಎಂದು ದೇಗುಲದ ಪ್ರಕಟಣೆ...
ಉಡುಪಿ ಅಗಸ್ಟ್ 13: ಸತತ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆ ರಾತ್ರಿ ಸಂದರ್ಭ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ದಿನದ 24 ಗಂಟೆಯೂ ಲಘು ವಾಹನ ಸಂಚಾರಕ್ಕೆ...
ಮಂಗಳೂರು: ರೋಗಿಗಳಿಂದ ಚಿಕಿತ್ಸೆಗೆ ಹೆಚ್ಚಿನ ಹಣ ಪಡೆದ 7 ಆಸ್ಪತ್ರೆಗಳಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದು, ಕೂಡಲೇ ಪಡೆದ ಹೆಚ್ಚುವರಿ ಹಣವನ್ನು ವಾಪಾಸ್ ನೀಡಬೇಕೆಂದು ಆದೇಶಿಸಿದ್ದಾರೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ...
ಮಂಗಳೂರು ಅಗಸ್ಟ್ 01: ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಅಗಸ್ಟ್ 10 ವರೆಗೆ ಯಾವುದೇ ಸಭೆ ಸಮಾರಂಭ ನಡೆಸಬಾರದೆಂದು ಜಿಲ್ಲಾಧಿಕಾರಿ ಆದೇಶ ನೀಡಿದರೂ, ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಪದಗ್ರಹಣ...
ಮಂಗಳೂರು ಅಗಸ್ಟ್ 1: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನಲೆ ಅಗಸ್ಟ್ 10 ರವರೆಗೆ ಜಿಲ್ಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸದಂತೆ ಜಿಲ್ಲಾಡಳಿತ ನಿಷೇಧ...