ಉಪ್ಪಿನಂಗಡಿ ಎಪ್ರಿಲ್ 18: ಮುಂಗಾರು ಮಳೆ ಆರಂಭವಾಗುವರೆಗೆ ನೀರನ್ನು ಮಿತವಾಗಿ ಬಳಸುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜನರಲ್ಲಿ ಮನವಿ ಮಾಡಿದ್ದಾರೆ. ಗ್ರಾಮೀಣ ನೀರು ಪೂರೈಕೆ ಯೋಜನೆಗಳಿಗೆ ನೀರು ಲಭ್ಯತೆಯನ್ನು ಖಾತರಿ ಪಡಿಸುವ ಸಲುವಾಗಿ ಬಿಳಿಯೂರು...
ಮಂಗಳೂರು ಏಪ್ರಿಲ್ 16: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10 ರಿಂದ ಏಪ್ರಿಲ್ 20ರವರೆಗೆ ವರ್ಷವಧಿ ಜಾತ್ರೆಯೂ ನಡೆಯುತ್ತಿದ್ದು, ಜಾತ್ರೋತ್ಸವದ ಸಮಯದಲ್ಲಿ ಸಾವಿರಾರು ಜನರು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು...
ಮಂಗಳೂರು ಎಪ್ರಿಲ್ 09: ದಕ್ಷಿಣಕನ್ನಡದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ...
ಉಡುಪಿ ಎಪ್ರಿಲ್ 09: ಲೋಕಸಭೆ ಚುನಾವಣೆಗೆ ಮತದಾನಕ್ಕೆ ದಿನ ಹತ್ತಿರ ಬರುತ್ತಿದ್ದಂತೆ ಇದೀಗ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಉಡುಪಿ ಜಿಲ್ಲಾಡಳಿತ ಹಮ್ಮಿಕೊಂಡಿದೆ. ಅದರಂತೆ ಜಿಲ್ಲೆಯ ಐಎಎಸ್ ಕೆಎಎಸ್ ಐಪಿಎಸ್ ಅಧಿಕಾರಿಗಳು ಯಕ್ಷಗಾನದ ವೇಷ ತೊಟ್ಟ...
ಮಂಗಳೂರು ಎಪ್ರಿಲ್ 5: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಎಪ್ರಿಲ್ 5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು. ಕ್ರಮಬದ್ದವಾಗಿ ನಾಮ ನಿರ್ದೇಶಿತರಾದ ಅಭ್ಯರ್ಥಿಗಳ ಪಟ್ಟಿ ಇಂತಿದೆ: ಬಹುಜನ್ ಸಮಾಜ...
ಪುತ್ತೂರು ಎಪ್ರಿಲ್ 05: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೃಷಿಕರೆಲ್ಲಾ ಕೋವಿಯನ್ನು ಪೋಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ಆದೇಶದ ವಿರುದ್ದ ಇದೀಗ ಕೃಷಿಕರು ತಿರುಗಿ ಬಿದ್ದಿದ್ದಾರೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಕೃಷಿ ಸಂಘಟನೆಗಳು...
ಉಡುಪಿ, ಮಾರ್ಚ್ 19 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನೆಲೆ, ಚುನಾವಣಾ ನೀತಿ ಸಂಹಿತೆ ಜ್ಯಾರಿಯಲ್ಲಿದ್ದು, ಏಪ್ರಿಲ್ 26 ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಶಸ್ತ್ರಾಸ್ತ್ರಗಳ ಠೇವಣಿ ಕಾರ್ಯಕ್ಕೆ ಸ್ಕಿçÃನಿಂಗ್ ಕಮಿಟಿ ರಚನೆಯಾಗಿರುತ್ತದೆ....
ಮಂಗಳೂರು,ಮಾ.12:- ಮುಂಬರುವ ಲೋಕಸಭೆಯ ಚುನಾವಣೆಯ ವಿವಿಧ ಕಾರ್ಯಗಳಿಗೆ ನಿಯೋಜನೆಗೊಂಡ ಹಲವು ತಂಡಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮವಹಿಸಿ ತಮ್ಮ ಕರ್ತವ್ಯವನ್ನು ನಿಭಾಯಿಸಿದಲ್ಲಿ ಚುನಾವಣೆ ಸುಸೂತ್ರವಾಗಿ ಜರುಗಲಿದೆ. ಸಮಸ್ಯೆ ಬಂದ ನಂತರ ಎಚ್ಚೆತ್ತುಕೊಳ್ಳುವುದಕ್ಕಿಂತ ಆ ಬಗ್ಗೆ ಮೊದಲೇ...
ಉಡುಪಿ, ಮಾರ್ಚ್ 04 : ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ...
ಮಂಗಳೂರು,ಫೆಬ್ರವರಿ 28: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ...