ಮಂಗಳೂರು,ಫೆಬ್ರವರಿ 28:- ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್...
ಉಡುಪಿ, ಫೆಬ್ರವರಿ 27 : ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ...
ಮಂಗಳೂರು ಜನವರಿ 30: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣದ ಬಳಿಕ ಎಚ್ಚೆತ್ತ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದೆ. ದಕ್ಷಿಣ ಕನ್ನಡ...
ಮಂಗಳೂರು,ಜನವರಿ 18:- ವಿಶೇಷ ಆರ್ಥಿಕ ವಲಯ ಜೆಬಿಎಫ್ ಕೆಮಿಕಲ್ ಲಿಮಿಟೆಡ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಜನಾ ನಿರ್ವಸಿತ ಕುಟುಂಬಗಳಿಗೆ ಸೇರಿದ 76 ನೌಕರನ್ನು ಕೆಲಸದಿಂದ ತೆಗೆದುಹಾಕಿರುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು. ಜೆಬಿಎಫ್ ಕೆಮಿಕಲ್ ಲಿಮಿಟೆಡ್ ಸಂಸ್ಥೆಯು...
ಮಂಗಳೂರು ಜನವರಿ 12: ಪ್ರದರ್ಶನಕ್ಕೆ ಕಟೀಲು ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳಗಳು ಸಿದ್ಧತೆ ನಡೆಸುತ್ತಿರುವಂತೆಯೇ ಯಕ್ಷಗಾನ ಪ್ರದರ್ಶನ ವೇಳೆ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಆದೇಶ...
ಉಡುಪಿ, ಜನವರಿ 08 : ಕರಾವಳಿ ಜಂಕ್ಷನ್ನಿಂದ ಮಲ್ಪೆ ವರೆಗಿನ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ...
ಉಡುಪಿ, ಜನವರಿ 05 :ಜನವರಿ 8 ರಿಂದ 18 ರ ವರೆಗೆ ಶ್ರೀ ಕೃಷ್ಣ ಮಠ ಪರ್ಯಾಯ ಮಹೋತ್ಸವ ಹಿನ್ನೆಲೆ, ನಗರ ವ್ಯಾಪ್ತಿಯಲ್ಲಿ ಪ್ರವಾಸಿಗರು, ಭಕ್ತಾಧಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಯೋಜನೆ ರೂಪಿಸಿ, ಸಂಚಾರದಲ್ಲಿ...
ಉಡುಪಿ, ಡಿಸೆಂಬರ್ 29 : ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟçಕವಿ ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ...
ಉಡುಪಿ ಡಿಸೆಂಬರ್ 20: ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಡಿಸೆಂಬರ್ 19 ರ ಸಂಜೆ ಮಂಗಳವಾರ ದಿಂದ ಬುಧವಾರ ಮಧ್ಯಾಹ್ನದ ವರೆಗೆ ಮದುವೆ ಸಂಭ್ರಮದ ಕಳೆಯು ಕಟ್ಟಿತ್ತು. ಸಂಜೆ ಮೆಹಂದಿ ಕಾರ್ಯಕ್ರಮ ನಡೆದರೆ, ಬೆಳಗ್ಗೆ...
ಉಡುಪಿ, ಡಿಸೆಂಬರ್ 01 : ಜನವರಿ ಮಾಹೆಯಲ್ಲಿ ಜರುಗಲಿರುವ ಪರ್ಯಾಯ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರುಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ...