ಉಡುಪಿ, ಸೆಪ್ಟಂಬರ್ 22 : ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸೆಪ್ಟಂಬರ್...
ಉಡುಪಿ ಸೆಪ್ಟೆಂಬರ್ 05: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಭೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀ ಹೆದ್ದಾರಿ 169A ತೀರ್ಥಹಳ್ಳಿ...
ಉಡುಪಿ, ಆಗಸ್ಟ್ 29 : ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಧೈಯದೊಂದಿಗೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದ್ದು, ಆಹಾರ ಮತ್ತು ನಾಗರೀಕ...
ಉಡುಪಿ ಅಗಸ್ಟ್ 16: ಮಳೆಗಾಲದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ವೇಳೆ ಸಾವು ಸಂಭವಿಸಿದ ಹಿನ್ನಲೆ ಇದೀಗ ಉಡುಪಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದು, ಜಲಪಾತ ವೀಕ್ಷಣೆ, ಬೀಚ್ ಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿ ನೀಡುವುದನ್ನು...
ಮಂಗಳೂರು ಅಗಸ್ಟ್ 15: ದಕ್ಷಿಣಕನ್ನಡ ಜಿಲ್ಲೆಯ ಅಧಿಕಾರಿಗಳು ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿ ಹಾಗೂ ಮೂಡಬಿದಿರೆ ಕ್ಷೇತ್ರದ ಅಧಿಕಾರಿಗಳ ಅಮಾನತು ಆದೇಶ ವಾಪಾಸ್ ಗೆ ಆಗ್ರಹಿಸಿ ದಕ್ಷಿಣಕನ್ನಡ ಜಿಲ್ಲೆಯ ಶಾಸಕರು ನಡೆಸಿದ ಧರಣಿಗೆ ಸರಕಾರ...
ಉಡುಪಿ, ಆಗಸ್ಟ್ 8 : ಮುಂದಿನ ಜನಾಂಗ ಆರೋಗ್ಯವಂತರಾಗಿರಲು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಗರ್ಭಿಣಿಯರು ಮತ್ತು 0-5 ವರ್ಷದೊಳಗಿನ ಮಕ್ಕಳಿಗೆ ಎಲ್ಲಾ ಅವಶ್ಯಕ ಲಸಿಕೆಗಳನ್ನು ನಿಗಧಿತ ಅವಧಿಯೊಳಗೆ ತಪ್ಪದೇ ನೀಡುವ ಅಗತ್ಯವಿದೆ...
ಮಂಗಳೂರು ಅಗಸ್ಟ್ 08: ಕೇರಳದಲ್ಲಿ ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಗೆ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಜಾನುವಾರ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ...
ಮಂಗಳೂರು ಅಗಸ್ಟ್ 04:- ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ...
ಉಡುಪಿ, ಜುಲೈ 29 : ಮಳೆಗಾಲವು ಕೀಟಜನ್ಯ ರೋಗಗಳ ಹರಡುವಿಕೆಗೆ ಪೂರಕವಾದ ವಾತಾವರಣವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಕೆಯ ಅಧಿಕಾರಿಗಳಿಗೆ...
ಮಂಗಳೂರು,ಜುಲೈ 29: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು. ಮಳೆಗಾಲದಲ್ಲಿ ಜನರ...